ಸಿಎಂ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದ ಧಾರವಾಡ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ, ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಹೌದು ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ, ಭದ್ರತಾ ವೈಫಲ್ಯಕ್ಕೆ ಕೋಪಗೊಂಡ ಸಿಎಂ, ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರತ್ತ ಕೈ ಎತ್ತಿದ್ದ ಘಟನೆ ಎಲ್ಲರ...