ಮುಂಬೈ: ಕೊನೆಯಲ್ಲಿ ರಶೀದ್ ಖಾನ್ ಅವರ ಅದ್ಭುತ ಸಿಕ್ಸರ್ ಗಳ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿತು.
ವಾಂಖೆಡೆಯಲ್ಲಿ ನಡೆದ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.
ಸನ್ ರೈಸರ್ಸ್ ಪರ ಕಣಕ್ಕಿಳಿದ ಅಭಿಷೇಕ್ ಶರ್ಮಾ 65, ಕೇನ್ ವಿಲಿಯಮ್ಸನ್ 5, ರಾಹುಲ್...
ಮುಂಬೈ: ನಾಯಕ ಕೇನ್ ವಿಲಿಯಮ್ಸನ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ದೊಡ್ಡ ಮೊತ್ತ ಕಲೆ ಹಾಕಬೇಕೆಂದು ಕಣಕ್ಕಿಳಿದ ಗುಜರಾತ್ ಬ್ಯಾಟರ್‍ಗಳಿಗೆ ಸನ್‍ರೈಸರ್ಸ್ ವೇಗಿಗಳು...
ಮುಂಬೈ:ಐಪಿಎಲ್‍ನ 21ನೇ ಪಂದ್ಯದಲ್ಲಿ ಇಂದು ಸನ್‍ರೈಸರ್ಸ್ ಹೈದ್ರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದೆ.
ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈರ್ಸ್ ಹೈದ್ರಾಬಾದ್ ತಂಡ ತಂಡಕ್ಕೆ ಕಠಿಣ ಸವಾಲು ಎದುರಾಗಿದೆ.
ಸನ್‍ರೈ¸ರ್ಸ್ ಹೈದ್ರಬಾದ್ ತಂಡ ಆಡಿದ ಮೂರು ಪಂದ್ಯಗಳಲ್ಲಿ 1ರಲ್ಲಿ ಮಾತ್ರ ಗೆದ್ದು 2 ಪಂದ್ಯಗಳನ್ನು ಕೈಚೆಲ್ಲಿದೆ. ಮೊನ್ನೆ ಚೆನ್ನೈ ವಿರುದ್ಧ ಗೆದ್ದು...