ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಬೃಹತ್ 'ಲಕ್ಷ ಕಂಠ ಗೀತೋತ್ಸವ' ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಉಡುಪಿ ನಗರದಲ್ಲಿ ಭದ್ರತಾ ಮತ್ತು ಪೂರ್ವ ತಯಾರಿಗಳು ಈಗಾಗಲೇ ಜೋರಾಗಿದೆ.
ಮಾಹಿತಿಯ ಪ್ರಕಾರ, ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ...