ಸ್ಯಾಂಡಲ್‌ವುಡ್: ಡಿಸೆಂಬರ್ ನಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಸಂಭ್ರಮವೇ ನಡೆಯಲಿದೆ. ಬಿಗ್ ಬಜೆಟ್ ಸಿನಿಮಾಗಳು ಒಂದೊಂದು ಡೇಟ್ ಹಿಡಿದು ಗ್ರ್ಯಾಂಡ್ ಆಗಿ ಥಿಯೇಟರ್‌ಗೆ ಎಂಟ್ರಿ ಕೊಡಲು ಸಜ್ಜಾಗಿ ನಿಂತಿವೆ. ಬಿಡುಗಡೆಗೆ ಸಜ್ಜಾಗಿ ನಿಂತಿರುವ ಸಿನಿಮಾಗಳಲ್ಲಿ ಮದಗಜ ಒಂದು. ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಮುಂದಾಗಿರುವ ತಂಡ ಹಿಂದಿ ರೈಟ್ಸ್ ಅನ್ನು ಭಾರೀ ಮೊತ್ತಕ್ಕೆ ಮಾರಾಟ...