ಮಂಡ್ಯ: ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಕಟೀಲ್ ವಿಶೇಷ ಪೂಜೆ ಮಾಡಿದ್ದು, ನಳೀನ್‌ರಿಗೆ ದೇವಸ್ಥಾನದ ಸಿಬ್ಬಂದಿ ಆದರದ ಸ್ವಾಗತ ನೀಡಿದ್ದಾರೆ. ಅಲ್ಲದೇ ಶಾಲು ಹೊದಿಸಿ, ಪ್ರಧಾನ ಅರ್ಚಕರು ಆಶೀರ್ವಾದವನ್ನೂ ಮಾಡಿದರು.
ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…
ಇದಾದ ಬಳಿಕ ಶ್ರೀರಂಗಪಟ್ಟಣದ ಖಾಸಗಿ...
ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ
ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ ನಡೆಯಲಿದೆ.
ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...
ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ...