ರಾಜ್‌ಕುಮಾರ್ ಪುತ್ರ ಯುವ ರಾಜ್‌ಕುಮಾರ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ಯುವ ರಾಜ್‌ಕುಮಾರ್ ಅವರ ವಿಚ್ಛೇದನ ಅರ್ಜಿಯ ವಿಚಾರಣೆ ಫ್ಯಾಮಿಲಿ ಕೋರ್ಟ್‌ನಲ್ಲಿ ನಡೆಯಲಿದೆ. ಹೀಗಿರುವಾಗಲೇ, ಸೋಷಿಯಲ್ ಮೀಡಿಯಾದಲ್ಲಿ ಶ್ರೀದೇವಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು...