ಕೊಲಂಬೊ: ಶ್ರೀಲಂಕಾದಲ್ಲಿ ಉಗ್ರರ ದಾಳಿ ಹಿನ್ನೆಯಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬಳಿಕ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಹೀಗಾಗಿ ಶ್ರೀಲಂಕಾದಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಏಪ್ರಿಲ್ 21ರ ಈಸ್ಟರ್ ಸಂಡೇಯಂದು ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ 260 ಮಂದಿ ಬಲಿಯಾಗಿದ್ರು. ಬಳಿಕ ಉಗ್ರರನ್ನು ಮಟ್ಟ ಹಾಕಲು ಶ್ರೀಲಂಕಾ ಸೇನೆ ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಲ್ಲೇ ಉಂಟಾಗಿರೋ...