Friday, August 29, 2025

Sriramulu

Hubli News: ಡಿಸಿಎಂ ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶ್ರೀರಾಮುಲು

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಢಿ ನಡೆಸಿ ಮಾತನಾಡಿದ್ದು,  ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಾಧನೆಯ ಸಮಾವೇಶದಲ್ಲಿ ಹಳೆ ರೆಡಿಯೋ ತರ ಹೇಳಿದ್ದನ್ನು ಹೇಳಿದ್ರು. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಅಂತ ಸುಳ್ಳು ಹೇಳ್ತಾರೆ. ಸಿಎಮ್ ಭಾಷಣ ಸುಳ್ಳುನಿಂದ ಕೂಡಿತು. ಸಿದ್ದರಾಮಯ್ಯ ಅವರದ್ದು ಬರೀ ಗಾನ ಭಜನಾ ಕೆಲಸ..! ಅಭಿವೃದ್ಧಿ ಕೆಲಸಗಳು ಸಂಪೂರ್ಣ...

bjpಲಿಂಗಾಯತ ಆಯ್ತು ಈಗ ವಾಲ್ಮೀಕಿ ಅಸ್ತ್ರ!

BJP : ಬಿಜೆಪಿ ಯಲ್ಲಿ ಈಗ ಎಲ್ಲವೂ ಸರಿ ಇದೆಯಾ? ಈ ಪ್ರಶ್ನೆ ಸದ್ಯ ಎಲ್ಲೆಡೆ ಗಿರಕಿ ಹೊಡೆಯುತ್ತಿದೆ. ಬಿಜೆಪಿಯ ಅಧ್ಯಕ್ಷ ಸ್ಥಾನಕ್ಕಾಗಿ ಒಳಗೊಳಗೇ ಜಗಳ ಶುರುವಾಗಿದೆ. ಅತ್ತ ಯತ್ನಾಳ್ ನೇತೃತ್ವದ ರೆಬೆಲ್ಸ್ ಟೀಮ್, ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಲು ಶತ ಪ್ರಯತ್ನ ನಡೆಸುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ಭಿನ್ನರಿಂದ ಈಗ ಲಿಂಗಾಯತ...

ಕಾಂಗ್ರೆಸ್ ಸರಕಾರ ದಲಿತ ವಿರೋಧಿ: ಸುನೀಲ್‍ಕುಮಾರ್

Political News: ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಎಂಬುದಾಗಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಅಭಿಪ್ರಾಯಪಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ಕುರಿತು ಅವರು...

ಇ.ಡಿ. ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ: ಬಿ. ಶ್ರೀರಾಮುಲು ವಿಶ್ವಾಸ

Political News: ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಇ.ಡಿ. ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಊರು ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು...

ನಾಗೇಂದ್ರ ರಾಜೀನಾಮೆಯಿಂದ ನಮಗೆ ಸಮಾಧಾನವಾಗಿಲ್ಲ. ಸಿಎಂ ರಾಜೀನಾಮೆ ನೀಡಲಿ: ಶ್ರೀರಾಮುಲು

Political News: ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು‌ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಸಮುದಾಯದ ಮುಖಂಡರ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೇವೆ. ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಸಿದ್ದರಾಮಯ್ಯ ಕೇವಲ ಬೊಬ್ಬೆ ಹೊಡೆದುಕೊಂಡು ಬಂದಿದ್ದಾರೆ. ಎಸ್ ಸಿ, ಎಸ್ಟಿಗಳಿಗೆ ಅನ್ಯಾಯ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ....

ಗಾಲಿ ಜನಾರ್ಧನ ರೆಡ್ಡಿ ಮರಳಿ ಬಿಜೆಪಿಗೆ ಬಂದಿದ್ದು, ಬಾಹುಬಲಿ ರೀತಿಯಲ್ಲಿ ದೊಡ್ಡ ಶಕ್ತಿ ಬಂದಿದೆ: ಶ್ರೀರಾಮುಲು

Political News: ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ, ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ,ವೈ. ವಿಜಯೇಂದ್ರ, ಸಿ.ಟಿ.ರವಿ, ಶ್ರೀರಾಮುಲು ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ಜನಾರ್ಧನ ರೆಡ್ಡಿ ಮರಳಿ ವಾಪಸ್ ಬಂದಿದ್ದಾರೆ. ಅವರಿಗೆ ಬಿಜೆಪಿ‌ ತವರು ಮನೆ ಇದ್ದಂತೆ. ಬಾಹುಬಲಿ...

ಓಟ್ ಬ್ಯಾಂಕ್ ಕೈ ತಪ್ಪುವ ಭೀತಿ ಸರ್ಕಾರಕ್ಕೆ ಕಾಡುತ್ತಿರಬೇಕಲ್ಲವೇ?: ಮಾಜಿ ಸಚಿವ ಶ್ರೀರಾಮುಲು

Political News: ಮಾಜಿ ಸಚಿವ ಶ್ರೀರಾಮುಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಸಾರ್ವಜನಿಕ ವೇದಿಕೆಗಳಲ್ಲಿ ಆಗಾಗ್ಗೆ ದಮ್ಮು , ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಶ್ರೀಯುತ ಸಿದ್ದರಾಮಯ್ಯನವರೇ FSL ವರದಿ ಪೊಲೀಸರ ಕೈಗೆ 24 ಗಂಟೆಯಾಗಿದೆ. ಇದನ್ನು ಬಿಡುಗಡೆ ಮಾಡುವ ದಮ್ಮು ತಾಕತ್ತು ನಿಮ್ಮ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದ...

ಕಾಂಗ್ರೆಸ್ ಸರ್ಕಾರ 5 ವರ್ಷ ನಡೆಯಲಿ, ಯಾವುದೇ ಆಪರೇಷನ್ ಕಮಲ ಮಾಡಲ್ಲ : ಶ್ರೀರಾಮುಲು

Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಪಕ್ಷಕ್ಕೆ...

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ: ಶ್ರೀರಾಮುಲು ಏನಂದ್ರು ಗೊತ್ತಾ?

Bellary News: ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರು ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂದರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ...

ಸಾರಿಗೆ ಸಚಿವ ಶ್ರೀರಾಮುಲು ಗೆ ಐಟಿ ಶಾಕ್..!

Ballari News: ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಪಾಲುದಾರನ ಮೇಲೆ ಐಟಿ ದಾಳಿಯಾಗಿದೆ ಶ್ರೀರಾಮುಲು, ಸುರೇಶ್ ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಹಾಗೂ ಕೈಲಾಸ್ ವ್ಯಾಸ್ ಸೇರಿ ಖರೀದಿಸಿದ ಹರಿ...
- Advertisement -spot_img

Latest News

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...
- Advertisement -spot_img