Political News: ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಎಂಬುದಾಗಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಅಭಿಪ್ರಾಯಪಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯ ಕುರಿತು ಅವರು...
Political News: ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಇ.ಡಿ. ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಊರು ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು...
Political News: ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಸಮುದಾಯದ ಮುಖಂಡರ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೇವೆ. ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಸಿದ್ದರಾಮಯ್ಯ ಕೇವಲ ಬೊಬ್ಬೆ ಹೊಡೆದುಕೊಂಡು ಬಂದಿದ್ದಾರೆ. ಎಸ್ ಸಿ, ಎಸ್ಟಿಗಳಿಗೆ ಅನ್ಯಾಯ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ....
Political News: ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ, ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ,ವೈ. ವಿಜಯೇಂದ್ರ, ಸಿ.ಟಿ.ರವಿ, ಶ್ರೀರಾಮುಲು ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಶ್ರೀರಾಮುಲು, ಜನಾರ್ಧನ ರೆಡ್ಡಿ ಮರಳಿ ವಾಪಸ್ ಬಂದಿದ್ದಾರೆ. ಅವರಿಗೆ ಬಿಜೆಪಿ ತವರು ಮನೆ ಇದ್ದಂತೆ. ಬಾಹುಬಲಿ...
Political News: ಮಾಜಿ ಸಚಿವ ಶ್ರೀರಾಮುಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಸಾರ್ವಜನಿಕ ವೇದಿಕೆಗಳಲ್ಲಿ ಆಗಾಗ್ಗೆ ದಮ್ಮು , ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಶ್ರೀಯುತ ಸಿದ್ದರಾಮಯ್ಯನವರೇ FSL ವರದಿ ಪೊಲೀಸರ ಕೈಗೆ 24 ಗಂಟೆಯಾಗಿದೆ. ಇದನ್ನು ಬಿಡುಗಡೆ ಮಾಡುವ ದಮ್ಮು ತಾಕತ್ತು ನಿಮ್ಮ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ವಿಧಾನಸೌಧದ...
Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ...
Bellary News: ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರು ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂದರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ...
Ballari News:
ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಪಾಲುದಾರನ ಮೇಲೆ ಐಟಿ ದಾಳಿಯಾಗಿದೆ ಶ್ರೀರಾಮುಲು, ಸುರೇಶ್ ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ಆಪ್ತರ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಹಾಗೂ ಕೈಲಾಸ್ ವ್ಯಾಸ್ ಸೇರಿ ಖರೀದಿಸಿದ ಹರಿ...
ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...
ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...
Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...