ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...
ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.
ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...
Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...
ಚಿತ್ರದುರ್ಗ : ಸಾರಿಗೆ ಸಚಿವ ಶ್ರೀರಾಮುಲು (SriRamulu) ಅವರಿಗೆ ಭಾರಿ ಮುಖಭಂಗ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣ ಪಂಚಾಯತಿ (Town panchayat) ಚುನಾವಣೆಯಲ್ಲಿ 16 ವಾರ್ಡಗಳಲ್ಲಿ ಕಾಂಗ್ರೆಸ್ 11 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ರೆ , 3 ಪಕ್ಷೇತರ, 2 ಬಿಜೆಪಿ ಗೆಲುವು ಸಾಧಿಸಿದೆ. ಇನ್ನೂ ಗೆದ್ದಿರುವ...
ಸಿಎಂ ಯಡಿಯೂರಪ್ಪ ಇಂದು ಜೀವನದಿ, ರೈತರ ಜೀವನಾಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ತುಂಬಿರುವ ಕೆ.ಆರ್.ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆಯ ಪರವಾಗಿ, ಸಂಪ್ರದಾಯದಂತೆ ಜೀವನದಿ, ಜೀವನಾಡಿ ಕಾವೇರಿ ಮಾತೆಗೆ ಇಂದು ಪೂಜೆ ಸಲ್ಲಿಸಿ ನಂತರ ಕೃಷ್ಣರಾಜಸಾಗರ, ಕಬಿನಿ ಜಲಾಶಯಗಳಲ್ಲಿ ಕಾವೇರಿ ಮಾತೆಗೆ ಬಾಗಿನ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ 15 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಒಟ್ಟು 229 ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. 71 ವರ್ಷದ ಚಿಂತಾಮಣಿ ಮೂಲದ ವೃದ್ದೆ ಮತ್ತು ಗೌರಿಬಿದನೂರು ತಾಲೂಕಿನ 60 ವರ್ಷದ ವೃದ್ದ ಸಾವನ್ನಪ್ಪಿದ್ದಾನೆ.
169 ಜನ ಸಂಪೂರ್ಣ ಗುಣಮುಖರಾಗಿದ್ದು, 53 ಆಕ್ಟಿವ್ ಪ್ರಕರಣಗಳಿದೆ, 5 ಜನ ಇಲ್ಲಿಯವರೆಗೆ...
ಕರ್ನಾಟಕ ಟಿವಿ : ಕಳೆದ ಆರೇಳು ತಿಂಗಳ ಹಿಂದೆ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸರ್ಕಾರ ಪತನವಾಯ್ತು.. ಸರ್ಕಾರ ಪತನಕ್ಕೂ ಮುನ್ನ 17 ಶಾಸಕರು ಅನರ್ಹರಾದಾಗ ಬಿಜೆಪಿ ನಾಯಕರು ಅವರನ್ನ ಚಿನ್ನ, ರನ್ನ, ಬಂಗಾರ ಅಂತ ಹೊಗಳುತ್ತಿದ್ರು.. ಸಿಎಂ ಯಡಿಯೂರಪ್ಪ ಯಾವುದೇ ಕಾರಣಕ್ಕೂ 17 ಜನರನ್ನ ಕೈಬಿಡೋದಿಲ್ಲ ಅಂತ ಬಹಿರಂಗವಾಗಿ ಹೇಳಿಕೆ...
ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ.
ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...
ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...