ಇತ್ತೀಚೀನ ದಿನಗಳಲ್ಲಿ ಈ ಪ್ರವಾಸಿ ತಾಣಗಳಿಗೆ ಹೋಗಿ ಸೆಲ್ಫಿ ಪೋಟೋ ಹುಚ್ಚಿಗೆ ಬಿದ್ದು ಪ್ರಾಣ ಕಳೆದಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಸೋಷಿಯಲ್ ಮಿಡಿಯಾ ಲೈಕ್ಸ್ ಕಮೆಂಟ್ಸ್ ಗಳಿಗಾಗಿ ಸಾಹಸ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗುವುದು ಅಥವಾ ಬೆಟ್ಟದ ತುದಿಗೆ ಹೋಗಿ ಕೆಳಗೆ ಬೀಳುವುದು ಹೀಗೆ ಆಗುತ್ತಲೇ ಇವೆ.
ಇದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಮೈಸೂರಿನಲ್ಲಿ...
ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ.
ಕೆಆರ್ ಎಸ್ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...
https://www.youtube.com/watch?v=KXk4en9UzPs
ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ!
ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...
https://www.youtube.com/watch?v=TDRb3Wv-d6k
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ.
ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...