Wednesday, September 23, 2026

Srirangapatna

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ ತಾಯಂದಿರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಕಸಲಗೆರೆ ಗ್ರಾಮದ ಶ್ರೀ ಭೂಮಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ...

ತಾಯಿ ಬೈದಿದ್ದಕ್ಕೆ ಮಕ್ಕಳ ದುಡುಕಿನ ನಿರ್ಧಾರ?

ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ ನಿಮ್ಮ ಕಣ್ಣು ಮುಂದೆ ಸಾಯೋದಕ್ಕೆ ಆಗಲ್ಲ… ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ...

ಕುಮಾರಸ್ವಾಮಿ ನನ್ನ ಅಣ್ಣನಿದ್ದಂತೆ : ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...

ಹಡೆದವಳ ಸೀರೆಯೇ ಮಗನಿಗೆ ಉರುಳಾಯ್ತೇ?

ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ ಉರುಲಾದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಜಯ್ ಕುಮಾರ್ ಅವರ ಪುತ್ರ ಭೂಮಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಮನೆಯಲ್ಲಿ ಪುಟ್ಟ ಮಗುವಿಗಾಗಿ ಸೀರೆಯನ್ನು ಬಳಸಿ...

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

ಗಣತಿದಾರರ ಮೇಲೆ ಹಲ್ಲೆ: ದಾಖಲೆ ಕಿತ್ತುಕೊಂಡು ಗಲಾಟೆ!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‌ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ. ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...

ಮಾತಿಲ್ಲ, ಊಟವಿಲ್ಲ ಸ್ವಾಮೀಜಿಯ ಮೌನ ವ್ರತ – ಲೋಕ ಶಾಂತಿಗೆ ಮೌನ ಯಜ್ಞ!

ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ‌. ಹೌದು...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img