https://www.youtube.com/watch?v=XKQkZ0PFbNE
ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಗೌರವ ಸಂಭಾವನೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸ್ಥಳೀಯ ಎಸ್.ಎಸ್.ಎಲ್.ಸಿ. ಪಾಸಾಗಿರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುತ್ತಿದ್ದು, ನಿಗಧಿತ ನಮೂನೆ...
ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.
ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ.
ಪರೀಕ್ಷಾ ಸಮಯ: ಬೆಳಗ್ಗೆ 10:30 -...
ಕರ್ನಾಟಕ ಟಿವಿ : ಜೂನ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಮೂಲಕವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದ್ದಾರೆ.. ಆದರೆ ಸಂಪೂರ್ಣ ಲಾಕ್ ಡೌನ್ ಹಿಂತೆಗೆದುಕೊಂಡ ನಂತರ ದಿನಾಂಕ ನಿಗದಿ ಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಇನ್ನು ಪಿಯುಸಿ ಯ ಇಂಗ್ಲೀಷ್...