ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ವದ ಹಂತವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪತ್ತೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನಿಖೆ ಆರಂಭಿಸಿದೆ.
ಸ್ಯಾಟ್ಸ್ (ವಿದ್ಯಾರ್ಥಿ ಸಾಧನಾ ನಿಗಾ ವ್ಯವಸ್ಥೆ) ದಾಖಲೆಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 8,40,196 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಗೆ ದಾಖಲಾತಿ...
ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು...
Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....