Sunday, December 22, 2024

sslc exam

SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ..!

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್‌(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು...

SSLC ಪರೀಕ್ಷಾ ದಿನಾಂಕ ಪ್ರಕಟ.

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ. ಪರೀಕ್ಷಾ ಸಮಯ: ಬೆಳಗ್ಗೆ 10:30 -...

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ !

ಕೊರೊನಾ ಹಿನ್ನೆಲೆ ಈ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿತ್ತು. ಹಾಗಾಗಿ ಶಿಕ್ಷಕರು ಸಿಕ್ಕಿರುವ ಸಮಯದಲ್ಲಿಯೇ ಇಡೀ ಪಠ್ಯ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದರು. ಇದು ಮಕ್ಕಳ ಮೇಲೆಯೂ ಪರಿಣಾಮ ಬೀರಿತ್ತು. ಹೀಗಾಗಿ ಸಚಿವ ಬಿ.ಸಿ.ನಾಗೇಶ್ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ. ಪ್ರತಿ ವರ್ಷ 240 ಕ್ಕೂ ಹೆಚ್ಚು ಬೋಧನೆ ದಿನಗಳು ಸಿಗುತ್ತಿತ್ತು. ಆದ್ರೆ ಈ ವರ್ಷ...

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net :ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಎಸ್ ಎಸ್ ಎಲ್ ಸಿ ಪೂರಕ ಪರಿಕ್ಷೆಯು ಸೆ.27 ಮತ್ತು 29 ರಂದು ನಡೆದಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ...

ಮುಂದಿನ SSLC ಪರೀಕ್ಷೆ ಮಾದರಿ ಹೇಗಿರಲಿದೆ..?

www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮಕ್ಕಳ ಭವಿಷ್ಯದ ಕುರಿತಾಗಿ 2021-22 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿ ಮೂರು ಮಾದರಿಯ  ಪರೀಕ್ಷೆ ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.   2020-21 ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಎಸ್ ಎಸ್ ಎಲ್...

ಎಸ್ ಎಸ್ ಎಲ್ಸಿ ಪರೀಕ್ಷೆಗೆ ಭರ್ಜರಿ ಸಿದ್ಧತೆ

www.karnatakatv.net : ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆ ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಸಲು ಸೂಚಿಸಿದ್ದು ಈಗ ಎಲ್ಲಾ ರಾಜ್ಯಗಳಲ್ಲೂ ಭಾರಿ  ಸಿದ್ಧತೆ ನಡೆಯುತ್ತಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸ್ಯಾನಿಟೈಸೆರ್ ಸಿಂಪಡನೆ ಮಾಡುತ್ತಿದ್ದು ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್...

ಪ್ರವೇಶ ಪತ್ರ ಕೊಡದಿದ್ದಕ್ಕೆ ಗೊಂದಲಕ್ಕಿಡಾದ ಪೋಷಕರು

www.karnatakatv.net : ಬೆಂಗಳೂರು : ಈಗಾಗಲೇ  ರಾಜ್ಯ ಸರ್ಕಾರ  ತಿಳಿಸಿದಂತೆ ಜುಲೈ 19 ಹಾಗೂ 22 ರಂದು ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಿದ್ದರಾಗಿದ್ದಾರೆ. ಹಾಗೇ ಪ್ರೌಢ ಶಿಕ್ಷಣ ಮಂಡಳಿ, ಜಿಲ್ಲಾಡಳಿಗಳು ಎಲ್ಲ ರೀತಿಯ ಸಿದ್ದತೆಗಳನ್ನು ನಡೆಸಿವೆ. ಶಾಲಾ ಮುಖ್ಯೋ ಪಾಧ್ಯಾಯರ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಆನ್‌ಲೈನ್‌ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಲು ಈಗಾಗಲೇ ಅವಕಾಶ ನೀಡಿದ್ದರಿಂದ...

ನಾಳೆ ಎಸ್‌ಎಸ್ಎಲ್‌ಸಿ ಪರೀಕ್ಷೆ: ಮಂಡ್ಯದಲ್ಲಿ ಕಟ್ಟುನಿಟ್ಟಿನ ಸಿದ್ಧತೆ..

ಮಂಡ್ಯ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇರುವ ಹಿನ್ನೆಲೆ ಮಂಡ್ಯದಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಕಟ್ಟುನಿಟ್ಟಿನ ಕ್ರಮದೊಂದಿಗೆ SSLC ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 82 ಕೇಂದ್ರಗಳಲ್ಲಿ ಒಟ್ಟು 21260 ಪರೀಕ್ಷೆ ಬರೆಯಲಿದ್ದಾರೆ. ಜೂನ್ 25ರಿಂದ ಜುಲೈ3ರವೆರೆಗೆ ಪರೀಕ್ಷೆ ನಡೆಯಲಿದ್ದು, ಪರಿಕ್ಷೇಯಲ್ಲಿ 11,099 ಗಂಡು ಮಕ್ಕಳು ಹಾಗೂ 10,161 ಹೆಣ್ಣು ಮಕ್ಕಳು ಪಾಲ್ಗೊಳ್ಳಲಿದ್ದಾರೆ. ನೆಗೆಡಿ,...

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ಆದ್ಮಿ ಪಕ್ಷದ ಆಗ್ರಹ..!

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img