ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...
ವಿದ್ಯಾರ್ಥಿಗಳು ಜಾಣರಿಲ್ಲ ಅಂತ ಶಾಲೆಯಿಂದ ವರ್ಗಾವಣೆ ಪತ್ರ ಕೊಟ್ಟು ಶಾಲೆಯಿಂದ ಹೊರಹಾಕಿದ್ದಾರೆ. ಕೊಪ್ಪಳದಲ್ಲಿ 200ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅಂಧಕಾರವಾಗುತ್ತಿದೆ. ಶೇಕಡ 100ರಷ್ಟು ಫಲಿತಾಂಶದ ಬೆನ್ನಲ್ಲೆ 'ಜಾಣರಿಲ್ಲದ' ಮಕ್ಕಳಿಗೆ ಖಾಸಗಿ ಶಾಲೆಗಳು ಬಾಗಿಲು ಮುಚ್ಚಿದ ಘಟನೆ ಬೆಳಕಿಗೆ ಬಂದಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇಕಡ 100 ಕ್ಕೆ 100 ಬರಬೇಕು ಅಂತ ಖಾಸಗಿ ಶಾಲೆಗಳು ಈ ನಿರ್ಧಾರ...