ಪ್ರಿಯಕರನ ಮೇಲೆ ಮುನಿಸಿಕೊಂಡ ಪ್ರಿಯತಮೆ ಆತನಿಗೆ ಚಾಕುವಿನಿಂದ ಇರಿದಿದ್ದು, ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ಹಾಸನದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್‌ನಲ್ಲಿ ತಡರಾತ್ರಿ ಘಟನೆ ನಡೆದಿದೆ.
ಮನುಕುಮಾರ್ ಪ್ರೇಯಸಿಯಿಂದ ಚಾಕು ಇರಿತಕ್ಕೊಳಗಾದ ಪ್ರಿಯಕರ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ ತಾಲ್ಲೂಕಿನ, ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು....
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...