ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ ಮದುವೆ ನಡೆಸಲು ಸಿದ್ಧವಾಗಿದ್ದವು. ಆದರೆ ಮದುವೆ ಮುನ್ನವೇ ಚಿನ್ನದ ವಿಚಾರಕ್ಕೆ ಇಬ್ಬರ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿದೆ. ವಧುವಿಗೆ ಕೇಳಿದಷ್ಟು ಚಿನ್ನ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ...
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ಕಿರುಕುಳ ಮತ್ತು ಹಿಂಸಾಚಾರ ಮುಂದುವರಿದಿದೆ. ನಡೆಯುತ್ತಿರುವ ಅಶಾಂತಿಯ ನಡುವೆ, ಹಿಂದೂ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಘಟನೆಯಲ್ಲಿ, ಮಣಿ ಚಕ್ರವರ್ತಿ ಎಂಬ ಹಿಂದೂ ವ್ಯಕ್ತಿಯನ್ನು ಅಪರಿಚಿತ ದಾಳಿಕೋರರು ಇರಿದು ಕೊಂದಿದ್ದಾರೆ.
ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲೆಯ ಚಾರ್ಸಿಂದೂರ್ ಮಾರುಕಟ್ಟೆಯಲ್ಲಿ ಮಣಿ ಚಕ್ರವರ್ತಿ ದಿನಸಿ ಅಂಗಡಿ...