Monday, October 6, 2025

stampede

2 ಗಂಟೆಯಲ್ಲಿ ಕರೂರು ಸಾವಿನೂರು!

ತಮಿಳುನಾಡಿನ ಕರೂರು ಯಾರೂ ಊಹಿಸದ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಒಂದಲ್ಲ ಎರಡಲ್ಲ.. ಬರೋಬ್ಬರಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. TVK ಸಂಸ್ಥಾಪಕ, ಖ್ಯಾತ ನಟ ದಳಪತಿ ವಿಜಯ್‌, ಜನಸಂಪರ್ಕ ಹೆಸರಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿರ್ತಾರೆ. ಸೆಪ್ಟೆಂಬರ್‌ 25ರಂದು ತಮಿಳುನಾಡು ಪೊಲೀಸರಿಗೆ, ಸೆಪ್ಟೆಂಬರ್‌ 27ರ ಮಧ್ಯಾಹ್ನ 3 ಗಂಟೆಯಿಂದ 10 ಗಂಟೆವರೆಗೂ...

ಅಮಾನತು ವಾಪಸ್ 4 ಅಧಿಕಾರಿಗಳಿಗೆ ರಿಲೀಫ್ – ಸರ್ಕಾರದ ಅಮಾನತು ಆದೇಶ ವಾಪಸ್!

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಸಾಕಷ್ಟು ಚರ್ಚೆಯಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಅಮಾನತುಗೊಂಡಿದ್ದ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಇದೀಗ 52 ದಿನಗಳ ಬಳಿಕ ವಾಪಸ್ ಪಡೆದಿದೆ. ತನಿಖಾ ವರದಿಯ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ...

RCB ಮೇಲೆ ಕ್ರಿಮಿನಲ್ ಕೇಸ್ ಕಾಲ್ತುಳಿತಕ್ಕೆ ಕೊಹ್ಲಿ ಕಾರಣ? : ರಾಜ್ಯ ಸರ್ಕಾರದ ಗೌಪ್ಯ ಮಾಹಿತಿ ಬಹಿರಂಗ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ದೇಶದೆಲ್ಲೆಡೆ ಭಾರೀ ಚರ್ಚೆಯಾಗಿತ್ತು. ಯಾರು ಕಾರಣ ಎಂಬುದರ ಬಗ್ಗೆ ತನಿಖೆಗಳು ಸಹ ನಡೆಯುತ್ತಿದೆ. ಇದೀಗ 11 ಜನರ ಸಾವಿಗೆ ಕಾರಣವಾದ ಅಂಶ ಬೆಳಕಿಗೆ ಬಂದಿದೆ. ದುರಂತಕ್ಕೆ RCB ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ರಾಜ್ಯ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು...

ಭೀಕರ ಕಾಲ್ತುಳಿತ : ಜಾತ್ರೆಯಲ್ಲಿ ಆವರಿಸಿದ ಸೂತಕ..!

ಬೆಂಗಳೂರು : ಶನಿವಾರ ಬೆಳಗಿನ ಜಾವ ಉತ್ತರ ಗೋವಾ ರಾಜ್ಯದ ಶಿರ್ಗಾಂವ ಗ್ರಾಮದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದೆ. ಐತಿಹಾಸಿಕ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆದಿತ್ತು. ಶತಮಾನಗಳಷ್ಟು ಹಳೆಯದಾದ ದೇವಸ್ಥಾನದ ಆಚರಣೆಗಳನ್ನು ಕಣ್ತಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿದ ಪರಿಣಾಮ 7ಜನ ಭಕ್ತರು ದುರ್ಮರಣಕ್ಕೀಡಾಗಿದ್ದು, 50ಕ್ಕೂ ಅಧಿಕ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img