ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ".
ನಾವಿಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...