www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ...