Wednesday, January 21, 2026

state government

ತಮಿಳುನಾಡು ವಿರುದ್ಧ ಸುಪ್ರೀಂ ಗರಂ!

ದ್ವಿಭಾಷಾ ಸೂತ್ರವನ್ನು ಮುಂದಿಟ್ಟು ಜವಾಹರ್ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ನೀಡಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಭಾರತವು ಒಕ್ಕೂಟ ವ್ಯವಸ್ಥೆಯ ರಾಷ್ಟ್ರವಾಗಿದ್ದು, ಪ್ರತಿಕೂಲ ಮನೋಭಾವ ತೊರೆದು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಮುಂದಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ. ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳ ಮೂಲಕ ತ್ರಿಭಾಷಾ ಸೂತ್ರ...

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...

ರಾಜ್ಯ ಸಂಪುಟದಲ್ಲಿ ಬದಲಾವಣೆ, ಕೊನೆ ಹಂತದಲ್ಲಿದೆ ‘ಪುನರ್‌ರಚನೆ’

ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಗದ್ದಲಗಳು, ವಿಷಯಗಳು ಚರ್ಚೆ ಆಗ್ತಾನೆ ಇವೆ. ಅದೇ ರೀತಿ ಈಗ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಸಚಿವ ಸಂಪುಟ ಪುನರ್‌ರಚನೆ ಅಂತಿಮ ಹಂತದಲ್ಲಿದೆ. ಹೊಸ ಮುಖಗಳು ಸೇರ್ಪಡೆಯಾಗಬಹುದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು. ಬೆಳಗಾವಿ : ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ...

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...

ದೋಸ್ತಿಗೆ ಡಿಕೆಶಿ ಚಾಲೆಂಜ್ 2028ಕ್ಕೆ ಮತ್ತೆ ಕಾಂಗ್ರೆಸ್!?

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...

Praladh jnoshi: ಕಾವೇರಿ ವಿಚಾರಕ್ಕೆ ಜೋಶಿ ರಾಜಿನಾಮೆ ಕೊಡಬೇಕು; ಮಹದೇವಪ್ಪ..!

ರಾಜ್ಯ ಸುದ್ದಿ: ಕಾವೇರಿ ನೀರನ್ನು ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಪ್ರಹ್ಲಾದ್ ಜೋಷಿಯವರು ರಾಜ್ಯ ಸರ್ಕಾರದ ನಾಯಕರಿಗೆ ಸಹಕಾರ ಮಾಡದಿದ್ದಕ್ಕಾಗಿ ಜೋಷಿಯವರು ರಾಜಿನಾಮೆ ನೀಡಬೇಕು ಎಂದು ಮಹದೇವಪ್ಪ ಅವರು ಅಗ್ರಹಿಸಿದ ವಿಚಾರವಾಗಿ ಹೇಳಿಕೆ ನೀಡಿದ ಪ್ರಹ್ಲಾದ್ ಜೋಷಿಯವರು ಮಹದೇವಪ್ಪ ಅವರು ಹಿಂದೊಂದು, ಮುಂದೊಂದು ಮಾತನಾಡುತ್ತಾರೆ. ನಾವೇನು ಸಹಕಾರ ಕೊಟ್ಟಿದ್ದೇವೆ ಅನ್ನೋದನ್ನ ಡಿಕೆಶಿ ಅವರಿಗೆ ಕೇಳಲಿ....

ಹಾಸನದಲ್ಲಿಯೂ ನಡೀತಿದ್ಯಾ ಓಟರ್ ಲಿಸ್ಟ್ ಡಿಲಿಟ್ ಮಾಡೋ ಕೆಲ್ಸ ..?

ಹಾಸನ:ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಓಟರ್ ಲೀಸ್ಟ್ ಡಿಲೀಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ, ಕೆಲವು ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓಟರ್ ಲಿಸ್ಟ್ ಸರಿಯಾದ ರೀತಿ...

ಆರೆಸ್ಸೆಸ್ ಅಜೆಂಡಾ ಮಕ್ಕಳ ಮೇಲೆ ಪ್ರಯೋಗಿಸಬೇಡಿ: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

https://www.youtube.com/watch?v=rnmXI8i4Yfw&t=37s ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...

State Government : ನಾಳೆಯಿಂದ 3 ದಿನ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ನಾಳೆಯಿಂದ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ (high schools and colleges) ರಜೆ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯದಾದ್ಯಂತ ವ್ಯಾಪಿಸಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಪರಿಸ್ಥಿತಿ ಈಗ ಬಿಗಡಾಯಿಸಿದೆ. ಇನ್ನು ಹಿಜಾಬ್ ಧರಿಸಲು...

H D Kumaraswamy : ರಾಜ್ಯ ಸರ್ಕಾರ ಬೇಟಿ ಪಡಾವೋ ಬದಲಿಗೆ ಬೇಟಿ ಹಠಾವೋ ಎಂದು ಬದಲಾಯಿಸಿದೆ..!

ಹಿಜಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಸರ್ಕಾರ (State Government) ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಘೋಷಿಸಿದ ಏಕರೂಪದ ಡ್ರೆಸ್ ಕೋಡ್ (Uniform dress code) ಅನ್ನು ಅನುಸರಿಸಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ (Department of Education, Karnataka) ಶನಿವಾರ ನಿರ್ದೇಶನ ನೀಡಿದೆ. ಈ ಕುರಿತು ಮಾತನಾಡಿರುವ ಎಚ್ ಡಿ ಕುಮಾರಸ್ವಾಮಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img