ಚಿಕ್ಕೋಡಿ :ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟದ ವೇಳೆ ಬಸ್ಗಳಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು.
ಹೌದು ಮೀಸಲಾತಿ ವಿಚಾರವಾಗಿ ಸೋಮವಾರ ಶಾಸಕರ ಮನೆಗೆ ಬೆಂಕಿ ಇಟ್ಟು ಘಟನೆ ನಡೆದಿದ್ದು ಇಂದು ಸಹ ಮರಾಠ ಸಮುದಾಯದವರ ಪ್ರತಿಭಟೆನ ಮುಂದುವರಿದಿದ್ದು ಜತ್ತ ಸಮೀಪದಲ್ಲಿ ಕೆಎಸ್ ಆರ್ಟಿಸಿ ಬಸ್ ಗಳಿಗೆ ದುಷ್ಕರ್ಮಿಗಳಿಂದ...
ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ...
ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ.
ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....
ಗುವಾಹಟಿ: ದೇಶದಲ್ಲಿ ರಾಜಕಾರಣಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟಿದೆ. ಅದರಲ್ಲೂ, ಕೆಲವು ರಾಜಕಾರಣಿಗಳು, ನಾಯಕರಂತೂ ಬಾಯಿ ತೆರೆದರೆ ಸಾಕು, ವಿವಾದದ ಕಿಡಿ ಹೊತ್ತಿಸುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಇಂತಹ ವಿವಾದದ ಕಿಡಿ ಹೊತ್ತಿಸಿದ್ದಾರೆ. “ದೇಶದಲ್ಲಿ ಅತ್ಯಾಚಾರ, ದರೋಡೆ, ಕಳ್ಳತನ, ಲೂಟಿ ಮಾಡುವಲ್ಲಿ ಮುಸ್ಲಿಮರೇ...
ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...
ಧಾರವಾಡ ; ಪೊಲೀಸರು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಅಥವಾ ಹಲ್ಲೆ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಆದರೆ ಇಲ್ಲಿ ಖೈದಿಯೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೋಹನ್ ಸಿದ್ದಪ್ಪ ಎನ್ನುವ ಜೈಲು ಸಿಬ್ಬಂದಿ ಖೈದಿ ಪ್ರಶಾಂತ ನಡುವೆ ಹೊಡೆದಾಟ ನಡೆದಿದೆ. ಬಾಚಣಿಕೆಯನ್ನು ಚಾಕುವಿನಂತೆ ಮಾಡಿ ಖೈದಿ ಪ್ರಶಾಂತ ಹಲ್ಲೆ ನಡೆಸಿದ್ದಾನೆ.
ಅನೇಕ ದಿನಗಳಿಂದ...
Bilasapur News : ಸಂಬಂಧಿತ ವ್ಯಕ್ತಿಯ ಅನುಮತಿಯಿಲ್ಲದೆ ದೂರವಾಣಿ ಸಂಭಾಷಣೆ ರೆಕಾರ್ಡ್ ಮಾಡá-ವುದು ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ಖಾಸಗಿತನದ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್ಗಢ ಹೈಕೋರ್ಟ್ ತೀರ್ಪು ನೀಡಿದೆ.
ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಾಕೇಶ್ ಮೋಹನ್ ಪಾಂಡೆ ಅವರಿದ್ದ ಪೀಠವು 2021ರ ಅಕ್ಟೋಬರ್ 21ರಂದು ಮಹಾಸಮುಂಡ್ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ...
ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....
ರಾಜ್ಯ ಸುದ್ದಿ: ತಮಿಳುನಾಡಿನ ರೈತರಿಗೆ ಕಾವೇರಿ ನದಿಯಿಂದ ನೀರು ಬಿಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದಾಗಿನಿಂದ ಇಲ್ಲಿಯವರೆಗೂ ಕಾವೇರಿ ವಿಚಾರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಫಲ ಸಿಕ್ಕಿಲ್ಲ. ಇದರ ನಡುವೆ ಮತ್ತೆ ಕೋರ್ಟ್ ಆದೇಶ ಹೊರಡಿಸಿದೆ.
ದಿನಕ್ಕೆ 3000 ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ...
ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...