ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ.
ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಅಮಾಯಕರನ್ನು ಪೊಲೀಸರು ಬಂದಿಸಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅವಕಾಶವಿದ್ದರೂ ಬಿಡುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಂದು ಆರೋಪಿಸಿದರು.
ಬಂದಿತರಲ್ಲಿ 5 ರಿಂದ ಆರು ಜನ ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು ಅವರಿಗೆ ಸರಿಯಾಗಿ ಚಿಕಿತ್ಸೆ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡರು. ಕಾಂಗ್ರೆಸ್ ಮುಖಂಡರು ಪೊಲೀಸ್ ಆಯುಕ್ತರ...
ಹುಣಸೂರು:ತಾಲೂಕಿನ ಹನಗೋಡ ನಾಡಕಚೇರಿಯಲ್ಲಿ ನೀವೂ ಸರ್ಕಾರಕ್ಕೆ ಸಂಬಂಧ ಪಟ್ಟ ಯಾವುದೇ ಪ್ರಮಾಣ ಪತ್ರ ಪಡೆಯಬೇಕೆಂದರೆ ಹಣವನ್ನು ನೀಡಿ ಪಡೆಯಬೇಕಂತೆ ಅದು ಹತ್ತು ಇಪ್ಪತ್ತು ಅಲ್ಲ ಬರೋಬ್ಬರಿ 1000 ದಿಂದ 3000 ಸಾವಿರದ ವರೆಗೆ ಹಣವನ್ನು ಪಡೆದುಕೊಳ್ಳುತ್ತಾರಂತೆ ಅವರು ವಿಧವೆಯಾಗಿರಲಿ ಅಥವಾ ವೃದ್ದರಾಗಿರಲಿ ಹಣ ಕೊಟ್ಟು ಪ್ರಮಾಣ ಪತ್ರ ಪಡೆಯಬೇಕಂತೆ.
ಬೆಳಿಗ್ಗೆಯಿಂದ ಸಂಜೆವರೆಗೆ ಸಾಲಿನಲ್ಲಿ ನಿಂತು ಅರ್ಜಿ...
ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ
ಡಾ. ರಾಮಲಿಂಗಪ್ಪ ಸ್ಪಷ್ಟನೆ...
ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...
ಬೆಂಗಳೂರು: ಇಲ್ಲಿ ಕೇಂದ್ರೀಕೃತ ರೈತರ ಕಾಲ್ ಸೆಂಟರ್ ಉದ್ಘಾಟಿಸಿದ ಚೆಲುವರಾಯಸ್ವಾಮಿ ಮಾತನಾಡಿ, ಎಐ ಆಧಾರಿತ ಸೂಪರ್ ಆ್ಯಪ್ ಹವಾಮಾನ ಮತ್ತು ಮಣ್ಣಿನ ಗುಣಮಟ್ಟವನ್ನು ಊಹಿಸಲು ಮತ್ತು ಮಾಹಿತಿ ನೀಡಲು ಸಾಧ್ಯವಾಗುತ್ತದೆ. ಬೀಜಗಳು, ಬೆಳೆ ಮಾದರಿಗಳು ಮತ್ತು ಹಲವಾರು ಕೃಷಿ ಆಧಾರಿತ ಮಾಹಿತಿಯನ್ನು ಒಂದೇ ಅಪ್ಲಿಕೇಶನ್‌ನಲ್ಲಿ ಅವರು ಸೇರಿಸಿದ್ದಾರೆ.
ಕೃಷಿ ಇಲಾಖೆಯು ಕೃಷಿಗೆ ಸಂಬಂಧಿಸಿದ ಪ್ರತಿಯೊಂದು ಅಂಶಗಳ...
ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು...
ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...
ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು...
ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು.
ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...
ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರಿಗೆ ಅಭಿಮಾನಿಗಳಿಂದ ತೊಂದರೆಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ‘ದಿ ರಾಜಾಸಾಬ್’ ಚಿತ್ರದ ‘ಸಹನಾ ಸಹನಾ’ ಹಾಡು ಬಿಡುಗಡೆ...