Kashmir News: ಪಹಲ್ಗಾಮ್: ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು.
ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ಅವರು ಬಂದಿಳಿದಿದ್ದಾರೆ.
ಬೆಳಗ್ಗಿನಿಂದಲೇ ಲಾಡ್...
Hubli News: ಹುಬ್ಬಳ್ಳಿ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು.
ಸಚಿವ ಲಾಡ್ ಅವರು ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ಬಳಿಕ ಅಲ್ಲಿಂದ ಅವರು...
Kashmir: ಪಹಲ್ಗಾಂಮ್: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ.
ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.
ಮೃತದೇಹಗಳು ನಿಮ್ಮ ಸಂಬಂಧಿಕರೇ...
Hubli News: ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್‌ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೇಶಪಾಂಡೆ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಹುಬ್ಬಳ್ಳಿಯ ಅಶೋಕ ನಗರದಲ್ಲಿನ ಆದರ್ಶ ನಗರದ ರೋಟರಿ ಸ್ಕೂಲ್ ನಲ್ಲಿ ಪ್ರಿನ್ಸಿಪಾಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರೇಶ್ ಪಾಟೀಲ್ ಅವರು...
Kashmir News: ಕಾಶ್ಮೀರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾಾವನ್ನಪ್ಪಿದ್ದು, ರಾಜ್ಯದ ಪ್ರವಾಸಿಗರ ನೆರವಿಗೆ ನಾವಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿದ ತಕ್ಷಣ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್...
Kashmir News: ಜಮ್ಮು-ಕಾಶ್ಮೀರದ ಪಹಲ್ಗಮ್ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 25ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ...
Mandya News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಆಶೀರ್ವಾದದೊಂದಿಗೆ ರಾಜ್ಯ ಚುಂಚಾದ್ರಿ ಮಹಿಳಾ ಪ್ರತಿಷ್ಠಾನ, ಮಾತೃ ಮಿಲನ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘ ಮತ್ತು ವಿಶ್ವ ಒಕ್ಕಲಿಗರ ಮಹಿಳಾ ವೇದಿಕೆಯ ಸಹಯೋಗದೊಂದಿಗೆ ಇದೇ ಏಪ್ರಿಲ್ 25 ಮತ್ತು 26 ರಂದು ʼಚುಂಚಾದ್ರಿ ಉತ್ಸವ 2025ʼ ಅನ್ನು ಆಯೋಜಿಸಲಾಗಿದೆ. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿಯೇ ವಿಶೇಷ...
Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್‌ಕೌಂಟರ್ ಪ್ರಕರಣವನ್ನು ಸಿಐಡಿಗೆ ನೀಡಿರುವ ಬೆನ್ನಲ್ಲೇ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನೂ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಬಾಲಕಿ ಹತ್ಯೆ ನಂತರದಲ್ಲಿ ನಡೆದ ಎನ್ ಕೌಂಟರ್ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಈಗ ಬಾಲಕಿಯ ಹತ್ಯೆಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಸುಪ್ರೀಂ ಕೋರ್ಟ್ ಗೈಡ್...
Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್ ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ, ಪ್ರಕರಣದ ಮಾಹಿತಿ ಪಡೆಯಲು ಹುಬ್ಬಳ್ಳಿಗೆ ಆಗಮಿಸಿದ್ದಾರೆ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್. ಈಗಾಗಲೇ ಪ್ರಕರಣದ ತನಿಖೆಯನ್ನು ಆರಂಭಿಸಿರುವ ಸಿಐಡಿ ಅಧಿಕಾರಿಗಳು. ಇದರ ಬೆನ್ನಲ್ಲೇ ಈ ಕುರಿತು ಮತ್ತಷ್ಟು ಮಾಹಿತಿ ಪಡೆಯಲು CID ಎಡಿಜಿಪಿ ಬಿ.ಕೆ.ಸಿಂಗ್ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಇದೇ ಎಪ್ರಿಲ್ 13...
Bengaluru News: 10ನೇ ತರಗತಿ, ಸೆಕೆಂಡ್ ಪಿಯುಸಿ ಮುಗಿಸಿ, ಮುಂದಿನ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ, ಯಾವ ಕೋರ್ಸ್ ಮಾಡುವುದು ಉತ್ತಮ ಅಂತಾ ಹುಡುಕುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪಬ್ಲಿಕ್ ಟಿವಿ ಶಿಕ್ಷಣ ಮೇಳ ಆಯೋಜಿಸಿದೆ. ಬೆಂಗಳೂರಿನ ಅರಮನೆ ಮೈದಾನದ, ಗಾಯತ್ರಿ ವಿಹಾರದಲ್ಲಿ ಈ ಶಿಕ್ಷಣ ಮೇಳ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಉಚಿತವಾಗಿ ಈ ಮೇಳದಲ್ಲಿ...