Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್ ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ, ಪ್ರಕರಣದ ಮಾಹಿತಿ ಪಡೆಯಲು ಹುಬ್ಬಳ್ಳಿಗೆ ಆಗಮಿಸಿದ್ದಾರೆ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್. ಈಗಾಗಲೇ ಪ್ರಕರಣದ ತನಿಖೆಯನ್ನು ಆರಂಭಿಸಿರುವ ಸಿಐಡಿ ಅಧಿಕಾರಿಗಳು. ಇದರ ಬೆನ್ನಲ್ಲೇ ಈ ಕುರಿತು ಮತ್ತಷ್ಟು ಮಾಹಿತಿ ಪಡೆಯಲು CID ಎಡಿಜಿಪಿ ಬಿ.ಕೆ.ಸಿಂಗ್ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಇದೇ ಎಪ್ರಿಲ್ 13...
Bengaluru News: 10ನೇ ತರಗತಿ, ಸೆಕೆಂಡ್ ಪಿಯುಸಿ ಮುಗಿಸಿ, ಮುಂದಿನ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ, ಯಾವ ಕೋರ್ಸ್ ಮಾಡುವುದು ಉತ್ತಮ ಅಂತಾ ಹುಡುಕುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪಬ್ಲಿಕ್ ಟಿವಿ ಶಿಕ್ಷಣ ಮೇಳ ಆಯೋಜಿಸಿದೆ. ಬೆಂಗಳೂರಿನ ಅರಮನೆ ಮೈದಾನದ, ಗಾಯತ್ರಿ ವಿಹಾರದಲ್ಲಿ ಈ ಶಿಕ್ಷಣ ಮೇಳ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಉಚಿತವಾಗಿ ಈ ಮೇಳದಲ್ಲಿ...
Bengaluru News: ಎಲ್ಲ ಪರೀಕ್ಷೆಗಳು ಮುಗಿದಿವೆ, ಫಲಿತಾಂಶವೂ ಬಂದಿದೆ. ಇದೀಗ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಕಾಲೇಜುಗಳ ಹುಡುಕಾಟ ನಡೆಸುತ್ತಿದ್ದಾರೆ. ಯಾವ ಸಂಸ್ಥೆಯಲ್ಲಿ ಉತ್ತಮ ಶಿಕ್ಷಣ ಸಿಗತ್ತೆ ಅನ್ನೋ ಕನ್‌ಫ್ಯೂಶನ್‌ನಲ್ಲಿದ್ದಾರೆ. ಆದರೆ ನಿಮಗೆ ಉತ್ತಮ ಶಿಕ್ಷಣ ಸಂಸ್ಥೆಗಳ ಆಯ್ಕೆ ಬೇಕಾಗಿದ್ದಲ್ಲಿ, ಒಂದೇ ಮಳಿಗೆಯಲ್ಲಿ ನೀವು ಈ ಬಗ್ಗೆ ಮಾಹಿತಿ ಪಡೆಯಲು ಬಯಸಿದ್ದಲ್ಲಿ ನೀವು...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿದೇಶಕ್ಕೆ ಹೋದಾಗಲೆಲ್ಲ, ಆಡಳಿತ ಪಕ್ಷವಾದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಭಾರತದ ಮಾನ ಮರ್ಯಾದೆ ತೆಗೆಯುತ್ತಿದ್ದರು. ಈಗಲೂ ಅದೇ ಕೆಲಸ ಮುಂದುವರೆಸಿದೆ ಎಂದು ರಾಹುಲ್ ವಿರುದ್ಧ ಬಿಜೆಪಿ ನಾಾಯಕರು ಕಿಡಿಕಾರಿದ್ದಾರೆ.
ಸದ್‌ಯ ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬೋಸ್ಟನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಚುನಾವಣಾ ಆಯೋಗವು ರಾಜಿ ಮಾಡಿಕೊಂಡಿದ್ದು,...
Political News: ಬೀದರ್, ಶಿವಮೊಗ್ಗ, ಧಾರವಾಡದಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿ, ಪರೀಕ್ಷೆ ಬರೆಯಲು ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ...
Health Tips: ಪುಟ್ಟ ಶಿಶುಗಳಿಗೆ ತಾಯಿಯ ಹಾಲು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಹಾಗಾಗಿಯೇ ಇಂದಿನ ಕಾಲದಲ್ಲಿ ಎಷ್ಟೋ ತಾಯಂದಿರು, ತಮ್ಮ ಫಿಗರ್ ಹಾಳಾಗತ್ತೆ ಅಂತಾ ಯೋಚಿಸದೇ, ಮಕ್ಕಳಿಗೆ ಎದೆ ಹಾಲು ಕೊಡಲು ಮುಂದಾಗುತ್ತಾರೆ. ಎದೆ ಹಾಲನ್ನು ಮಕ್ಕಳಿಗೆ 6 ತಿಂಗಳಿನಿಂದ 1 ವರ್ಷವಾಗುವವರೆಗೂ ನೀಡಬೇಕು. ಅದಕ್ಕೂ ಮುನ್ನ ಬಿಡಿಸಿದರೆ, ಮಗುವಿನ ದೇಹದಲ್ಲಿ...
Health Tips: ಕೆಲ ಮನೆಗಳಲ್ಲಿ ಪತಿ ಪತ್ನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿಲ್ಲವೆಂದರೆ, ಹೆಣ್ಣಿನದ್ದೇ ತಪ್ಪಿರಬೇಕು ಅಂತಲೇ ದೂರುತ್ತಾರೆ. ಆದರೆ ಬಂಜೆತನಕ್ಕೆ ಬರೀ ಮಹಿಳೆಯರಷ್ಟೇ ಅಲ್ಲ, ಪುರುಷರು ಕೂಡ ಕಾರಣರಾಗಿರುತ್ತಾರೆ ಅಂತಾರೆ ಕುಟುಂಬ ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು.
ವೈದ್ಯರು ಹೇಳುವ ಪ್ರಕಾರ, ಮಕ್ಕಳಾಗದಿದ್ದಲ್ಲಿ, ಪತಿ- ಪತ್ನಿ ಇಬ್ಬರೂ ವೈದ್ಯರಲ್ಲಿ ಹೋಗಿ ಪರೀಕ್ಷಿಸಿ, ಬಂಂಜೆತನವನ್ನು ಸರಿ...
Health Tips: ನಾವು ಸುಂದರವಾಗಿ ಕಾಣಬೇಕು. ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಕಾಣಬೇಕು ಅಂತಾ ಹಲವರು ತರಹೇವಾರಿ ಪ್ರಯೋಗಗಳನ್ನು ತಮ್ಮ ತ್ವಚೆಯ ಮೇಲೆ ಮಾಡುತ್ತಾರೆ. ಕೆಲವರು ಬರೀ ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಬಳಸಿದ್ರೆ, ಇನ್ನು ಕೆಲವರು ಮನೆ ಮದ್ದನ್ನು ಪ್ರಯೋಗಿಸುತ್ತಾರೆ. ಆದರೆ ಮನೆಮದ್ದುಗಳು ತ್ವಚೆಗೆ ಒಳ್ಳೆಯದ್ದಾ..? ಕೆಟ್ಟದ್ದಾ..? ನಾವು ಮನೆ ಮದ್ದು ಪ್ರಯೋಗಿಸುವ ಬದಲು...
Sandalwood News: ಸರಿಗಮಪ ಕನ್ನಡ ರಿಯಾಲಿಟಿ ಶೋನಿಂದ ಮನೆ ಮಾತಾಗಿದ್ದ, ಮತ್ತು ಹಲವು ಸಿನಿಮಾ, ಸಿರಿಯಲ್ ಹಾಡಿಗೆ ದನಿಯಾಗಿದ್ದ ಗಾಯಕಿ ಪ್ರಥ್ವಿ ಭಟ್ ವಿವಾಹವಾಗಿದ್ದಾರೆ. ಆದರೆ ಇದಕ್ಕೆ ಅವರ ಮನೆಯವರು ವಿರೋಧಿಸಿದ್ದಾರೆ.
ಯಾಕಂದ್ರೆ ಇದೊಂದು ಪ್ರೇಮ ವಿವಾಹವಾಗಿದ್ದು, ಈ ವಿವಾಹಕ್ಕೆ ಸರಿಗಮಪ ಜ್ಯೂರಿ ನರಹರಿ ದೀಕ್ಷಿತ್ ಎಂಬುವವರು ಸಪೋರ್ಟ್ ಮಾಡಿದ್ದು, ಇದಕ್ಕೆ ಪ್ರಥ್ವಿ ತಂದೆ ಬೇಸರ...
Bollywood News: ಟೆಸ್ಲಾ ಓನರ್ ಆಗಿರುವ ಪ್ರಪಂಚ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಎಲಾನ್ ಮಸ್ಕ್ ತಾಾಯಿ ಮಾಯೆ ಮಸ್ಕ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಜಾಕ್ವೆಲಿನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಯೆ ಮಸ್ಕ್ ತಮ್ಮ ಪುಸ್ತಕವೊಂದನ್ನು ಲಾಂಚ್...