ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....
ರಾಜ್ಯ ಸುದ್ದಿ: ತಮಿಳುನಾಡಿನ ರೈತರಿಗೆ ಕಾವೇರಿ ನದಿಯಿಂದ ನೀರು ಬಿಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದಾಗಿನಿಂದ ಇಲ್ಲಿಯವರೆಗೂ ಕಾವೇರಿ ವಿಚಾರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಫಲ ಸಿಕ್ಕಿಲ್ಲ. ಇದರ ನಡುವೆ ಮತ್ತೆ ಕೋರ್ಟ್ ಆದೇಶ ಹೊರಡಿಸಿದೆ.
ದಿನಕ್ಕೆ 3000 ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ...
ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು...
ಧಾರವಾಡ: ಇಂದು ರಾಜ್ಯಾದ್ಯಂತ ಕಾವೇರಿ ಪರ ಪ್ರತಿಭಟನೆ ಹಿನ್ನೆಲೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದರಿಂದ ಇಡಿ ರಾಜ್ಯ ಸ್ತಬ್ದವಾಗಿತ್ತು ಹಾಗೂ ವಿವಿಧ ಸಂಘಟನೆಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜ್ಯೂಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಬಿಳಿ ಹಾಳೆಯ ಮೇಲೆ ರಕ್ತದಿಂದ ಕಾವೇರಿ ನಮ್ಮದು ಎಂದು ಬರೆದು ಹೋರಾಟ ನಡೆಸಿದರು....
State News : ಕಾವೇರಿ ಕಿಚ್ಚಿಗೆ ಇಂದು ರಾಜ್ಯ ಸ್ತಬ್ದವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು...
ರಾಜ್ಯ ಸುದ್ದಿ: ಇವತ್ತೂ ಸಹ ಸಿಎಂ ನವರ ಹೇಳಿಕೆ ನೋಡಿದ್ದೇನೆ ಈಗ 3 ಸಾವಿರ ಕ್ಯೂಸೆಕ್ ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ ಬಂದಿದೆ.
ಜನ ಬೀದಿಗಿಳಿದು ಹೋರಾಟ ಮಾಡುವ...
ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಹಳೇಹುಬ್ಬಳ್ಳಿಯ...
ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು.
ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...
ಹುಬ್ಬಳ್ಳಿ; ನಗರದ 'ಈದ್ಗಾ ಮೈದಾನ' ದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದು ಅಂತಹ ಧಾರ್ಮಿಕ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೧೧.೩೦ ಕ್ಕೆ ಧಾರವಾಡದ ಜಿಲ್ಲಾಧಿಕಾರಿ ಬಳಿ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳಿ...
ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ...