ಬೀದರ್: ತಾರುಣ್ಯದಲ್ಲಿ ಮಾಡಿದ ತಪ್ಪಿಗೆ ಮುಪ್ಪಿನಲ್ಲಿ ಶಿಕ್ಷೆ ಈ ಮಾತು ಯಾಕೆ ಹೇಳ್ತಿದಿನಿ ಅಂದರೆ 1965 ರಲ್ಲಿ ಆ ವ್ಯಕ್ತಿಯ ವಯಸ್ಸು 22 ಆಗ ಸ್ನೇಹಿತನ ಜೊತೆ ಸೇರಿ ಎರಡು ಎಮ್ಮೆ ಮತ್ತು 1 ಕರುವನ್ನು ಕದ್ದು ಪೊಲೀಸರ ಕೈಗೆ ಸಿಕ್ಕಿ ಕೆಲದಿನಗಳ ಕಾಲ ಸೆರೆವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆ ಹೊಂದಿರುತ್ತಾನೆ. ನಂತರ...
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...
ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ ಕೊನೆಯುಸಿರೆಳೆದಿದ್ದಾನೆ.
ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...
ಹುಬ್ಬಳ್ಳಿ: ಅವರೆಲ್ಲರೂ ಕೊರೆಯುವ ಚಳಿಯಲ್ಲಿ, ಸುಡುವ ಬಿಸಿಲಿನಲ್ಲಿ ಮನೆ ಬಿಟ್ಟು ದೇಶದ ಸೇವೆ ಮಾಡಿದ ಮಾಜಿ ಸೈನಿಕರು. ಭಾರತಾಂಬೆಯ ಸೇವೆ ಮಾಡಿರುವ ಮಾಜಿ ಸೈನಿಕರು. ರೈಲ್ವೆ ಇಲಾಖೆಯ ಧೋರಣೆಯಿಂದ ಕಣ್ಣೀರು ಹಾಕುವಂತಾಗಿದೆ.
ಹೀಗೆ ಕೈಯಲ್ಲಿ ಕರಪತ್ರ ಹಿಡಿದು ಕಣ್ಣೀರು ಹಾಕುತ್ತಿರುವ ಇವರೆಲ್ಲರೂ ದೇಶದ ಸೇವೆಗಾಗಿ ಸುಮಾರು ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರು. ನಿವೃತ್ತಿಯ...
ಬೆಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (ಕೆಬಿಎ) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಯೋನೆಕ್ಸ್- ಸನ್‌ರೈಸ್ 46 ನೇ ಅಂತರ ರಾಜ್ಯ- ಅಂತರ ವಲಯ ಹಾಗೂ ಜೂನಿಯರ್ ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ನಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬ್ಯಾಟ್ಮಿಂಟನ್ ಆಡುವ ಮೂಲಕ ಚಾಲನೆ ನೀಡಿದರು.
ಇಂದಿನಿಂದ 5 ದಿನಗಳ ಕಾಲ...
ಧಾರವಾಡ: ಮನೆಯಲ್ಲಿ ಮಾಲೀಕರಿಲ್ಲದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು, ಬಹಳ ದಿನಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಖದೀಮರನ್ನು ಬಂಧಿಸುವಲ್ಲಿ ಧಾರವಾಡ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇಶಪಾಂಡೆ ಆಸ್ಪತ್ರೆ ಬಳಿಯ ನಿವಾಸಿ 29 ವಯಸ್ಸಿನ ಮಲ್ಲಯ್ಯ ಅಲಿಯಾಸ್ ಬೇವಿನತಪ್ಪಲ ಬಸಯ್ಯ ಮಠಪತಿಎನ್ನುವ ಖದೀಮನನ್ನು...
ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ.
ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...
ಹುಬ್ಬಳ್ಳಿ: ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರಿಗೂ ಪಕ್ಷದಿಂದ ಸಾಕಷ್ಟು ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಯಾರೋ ಬರೆದುಕೊಟ್ಟಿರುವ ಪತ್ರವನ್ನು ಬಹಿರಂಗ ಪಡಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಬಿಜೆಪಿ ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನನಗೆ ಆಗಿರುವ ಅನ್ಯಾಯದ ಬಗ್ಗೆ ನಿನ್ನೆಯಷ್ಟೇ ನಾನು ಮಾತನಾಡಿದ್ದೇನೆ. ಅಲ್ಲದೇ...
ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು, ಲಿಂಗಾಯತ ನಾಯಕರನ್ನು ತುಳಿದಿದ್ದೆ ವಿಧಾನಸಭಾ ಚುನಾವಣೆ ಸೋಲಿಗೆ ಕಾರಣ.ಮಾಜಿ...