ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ.
ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...
ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...
ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...