ನವದೆಹಲಿ : ಪಹಲ್ಗಾಮ್ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಲು ನಾನು ಬಯಸುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿರುವ...