ರಾಜ್ಯದಲ್ಲಿ ಸಿಎಂ ಬದಲಾವಣೆಯ ಕಾವು ಸದ್ಯದ ಮಟ್ಟಿಗೆ ತಣ್ಣಗಾಗಿದೆ. ಆದರೆ, ತೆರೆಮರೆಯಲ್ಲಿ ಇದಕ್ಕೆ ಸಂಬಂಧಿಸಿದ ಬೆಳವಣಿಗೆಗಳು, ಚರ್ಚೆಗಳು ಒಳಗೊಳಗೆ ಇನ್ನೂ ನಡೆಯುತ್ತಲೇ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತ ಪಡಿಸಿದ್ದರು.
ಮಲ್ಲಿಕಾರ್ಜುನ ಖರ್ಗೆಯವರಿಗೆ ಹಿಂದೆಯೂ ಕೂಡ ಮುಖ್ಯಮಂತ್ರಿ ಸ್ಥಾನವನ್ನು...
ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಹಿಂದೆ ಅಧಿಕಾರ ಹಂಚಿಕೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲವೆಂದು ಖುದ್ದು ಸಿ ಎಂ ಸಿದ್ದರಾಮಯ್ಯನವರೇ ಹೇಳಿದ್ದರು. ಆದರೆ ಇದೀಗ ಇದಕ್ಕೆ ಟ್ವಿಸ್ಟ್ ಕೊಡುವಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್ ಅಶೋಕ್ ಅವರು ಹೊಸ ಬಾಂಬ್...
ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...
ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ.
ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...
ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.
ಮಾತು ಮುಂದುವರೆಸಿದ ಸಿದ್ದರಾಮಯ್ಯ,...
www.karnatakatv.net : ಸಿಎಂ ಯಡಿಯೂರಪ್ಪ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾಧ್ಯವಿಲ್ಲ. ಹಾಗೆ 2019ರಲ್ಲಿ ಬಂದ ಪ್ರವಾಹದ ಪರಿಹಾರವನ್ನೇ ಯಡಿಯೂರಪ್ಪ ಇನ್ನೂ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ ಕೊಚ್ಚಿ ಹೋಗಿದ್ದಾರೆ, ಮನೆಗಳು ಬಿದ್ದಿವೆ ಈಗ ಸರ್ಕಾರ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...