ದೇಶದಲ್ಲಿ ಶೀತಗಾಳಿ ದಿನೇ ದಿನೇ ಹೆಚ್ಚಾಗ್ತಿದೆ. ಈಗಾಗಲೇ ಉತ್ತರದ ಜನರು ಈ ಚಳಿಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಇದೀಗ ದಕ್ಷಿಣದಲ್ಲೂ ಈ ಚಳಿ ಆರಂಭವಾಗಿದ್ದು ಕನಿಷ್ಠ ಮಟ್ಟಕ್ಕೆ ತಾಪಮಾನ ಕುಸಿಯುತ್ತಿದೆ.
ಅಂದಹಾಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 4.5 ಡಿಗ್ರಿ ಗಿಂತ ಕಡಿಮೆಯಾಗಿದೆ. ಅಲ್ಲದೇ ಈ ರೀತಿ ಆಗಿರೋದು ಇದು 4ನೇ ಬಾರಿ ಅಂತ...
ಭಾರತದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ ದಕ್ಷಿಣದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನ.10ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಸಂಭವವಿದೆ,
ಜಮ್ಮು ಮತ್ತು...