ಸೇಬುಗಳು ತುಂಬಾ ಆರೋಗ್ಯಕರ ಹಣ್ಣುಗಳಲ್ಲಿ ಒಂದು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಹೆಚ್ಚು ಸೇವಿಸುವ ಹಣ್ಣು. ಇದರ ಅದ್ಭುತ ಗುಣಲಕ್ಷಣಗಳಿಂದಾಗಿ ಕೆಲವು ತಜ್ಞರು ಇದನ್ನು ಮ್ಯಾಜಿಕ್ ಹಣ್ಣು ಎಂದೂ ಕೂಡ ಕರೆಯುತ್ತಾರೆ. ಇದು ಚರ್ಮದ ಆರೋಗ್ಯದಿಂದ ಹಿಡಿದು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಸೇಬು ನಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ.
ಸಾಮಾನ್ಯವಾಗಿ...
ರಾಗಿ ಮುದ್ದೆ ಕರ್ನಾಟಕದ ಗ್ರಾಮೀಣ ಜನರ ಒಂದು ಮುಖ್ಯ ಆಹಾರ. ಶ್ರಮಜೀವಿಗಳು ಮತ್ತು ಗ್ರಾಮಾಂತರ ಪ್ರದೇಶಗಳ ಜನರು ಹೆಚ್ಚಾಗಿ ರಾಗಿ ಮುದ್ದೆಯನ್ನ ಸೇವಿಸುತ್ತಾರೆ. ರಾಗಿಹಿಟ್ಟಿನಿಂದ ತಯಾರಿಸುವ ಈ ಆಹಾರ ಆರೋಗ್ಯಕರವೆಂದು ಪರಿಗಣಿಸಲ್ಪಟ್ಟಿದೆ. "ಹಿಟ್ಟು ತಿಂದು ಗಟ್ಟಿಯಾಗು" ಎಂಬ ಗಾದೆ ರಾಗಿಮುದ್ದೆಯ ಮಹತ್ವವನ್ನು ಸಾರುತ್ತದೆ.
ಹೀಗಿರುವಾಗ ರಾಗಿ ಮುದ್ದೆಯನ್ನ ಯಾವ ಸಮಯದಲ್ಲಿ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬಾರದು...
ಯುಗಾದಿ ಕಳೆದ ನಂತರ ಮಾವಿನ ಹಣ್ಣಿನ ಸೀಸನ್ ಶುರುವಾಗುತ್ತದೆ. ಎಲ್ಲೇ ನೋಡಿದರು ಹಣ್ಣು-ಹಣಾದ ಮಾವಿನ ಹಣ್ಣುಗಳು ಕಾಣ ಸಿಗುತ್ತದೆ. ಆರೋಗ್ಯದ ವಿಷಯಕ್ಕೆ ಬಂದರೆ ಮಾವಿನ ಕಾಯಿ ಮತ್ತು ಮಾವಿನ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಗಳನ್ನು ಹೊಂದಿದೆ. ಮಾವಿನ ಕಾಯಿ ಆಗಿದ್ದಾಗ ನೀಡುವ ಆರೋಗ್ಯ ಪ್ರಯೋಜನಗಳು ಒಂದು ಕಡೆಯಾದರೆ ಹಣ್ಣಾದ ಬಳಿಕ ದುಪ್ಪಟ್ಟು ಆರೋಗ್ಯ...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...