Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಕಪ್ ಗೆದ್ದ ಸಂಭ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗ``ಂಡಿದ್ದಾರೆ.
ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಜವಾಬ್ದಾರಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಜೆಡಿಎಸ್ ಮಾಡಿದ ಸಾಲು ಸಾಲು...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...