Thursday, October 16, 2025

Stolen

ಮಂಡ್ಯದಲ್ಲಿ ಕಾಣೆಯಾಗಿದ್ದ ಬಾಲಾಜಿ ವಿಗ್ರಹ ತಮಿಳುನಾಡಿನಲ್ಲಿ ಪತ್ತೆ..!

ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಕೆಲ ವರ್ಷಗಳಿಂದ ಮಂಡ್ಯ...

ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

https://www.youtube.com/watch?v=pCeN2Uyz530 ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...

ಪೂಜಾರಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳವು..!

www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು,   ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img