ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಇಂಡೋನೇಷ್ಯಾದ...
Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...