Sunday, February 1, 2026

#stone throwing

ಮದ್ದೂರು ಕಲ್ಲು ತೂರಾಟ ಘಟನೆ ಪಕ್ಕಾ ಪ್ರೀ ಪ್ಲ್ಯಾನ್ಡ್!

ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್‌ಪಿನ್‌ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್‌ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್‌, ಇರ್ಫಾನ್‌. ಜಾಫರ್‌ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್‌, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...

CM ಶಾಂತಿದೂತರಿಂದಲೇ ಕಲ್ಲು ತೂರಾಟ.. ಸಿಟಿ ರವಿ ಆಕ್ರೋಶ!

ಮಂಡ್ಯದ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ BJP MLC ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿದೂತರನ್ನು ಹೊಗಳಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತೀವ್ರ ಟೀಕೆ ಮಾಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹೊಗಳಿದ ಶಾಂತಿದೂತರು ಈಗ...

kamalapura ಬಸ್ ಗೆ ಕಲ್ಲು ತೂರಿದ ಗ್ರಾಮಸ್ಥರು

ಕಲಬುರಗಿ:ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಬಂದು ಬಸ್ಸಿಗಾಗಿ ತಾಸುಗಟ್ಟಲೆ ನೀಂತರೂ ಬಸ್ಸು ಬರುವುದಿಲ್ಲ ಕೊನೆಯಲ್ಲಿ ಬಂದಿರುವ ಬಸ್ಸನ್ನು ನಿಲ್ಲಿಸಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಬಸ್ಸಿಗೆ ಕಲ್ಲು ತೂರಿರುವ ಘಟನೆ ಕಮಲಾಪುರ ತಾಲೂಕಿನ ಕಾಳಮಂದಿರ ಸಮೀಪದ ಗುತ್ತಿ ತಾಂಡದಲ್ಲಿ ನಡೆದಿದೆ. ಬಸವಕಲ್ಯಾಣದಿಂದ ಕಮಲಾಪುರ ಮಾರ್ಗವಾಗಿ ಸಂಚರಿಸುವ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸು ತಾಂಡದಿಂದ ಹಾದುಹೋಗುವಾಗ ಬಸ್ಸು ತುಂಬಿರುವ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img