Sunday, January 25, 2026

story of crime

Hubballi : 3 ಮಕ್ಕಳ ತಂದೆಯ ಶ*ವ ಪತ್ತೆ : ಏನಿದು ಆ*ತ್ಮ‘ಹ*ತ್ಯೆ’ ಸೀಕ್ರೆಟ್?

ಆತ ಮೂರು ಮಕ್ಕಳ ತಂದೆ.. ಗಾರೆಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ರಾತ್ರಿ ಕುಟುಂಬದವರ ಜೊತೆ ಕಾಲ ಕಳೆದಿದ್ದ ಆತ ಬೆಳಗಾಗುವುದರೊಳಗೆ ಕತ್ತು ಕುಯ್ದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಫೋಟೋದಲ್ಲಿ ಕಾಣುತ್ತಿರೋ ವ್ಯಕ್ತಿಯ ಹೆಸರು ಹುಲ್ಲೇಶ್ ಹಾಲರವಿ. 38 ವರ್ಷದ ಈತ ಗಿರಣಿಚಾಳದ ನಿವಾಸಿ. ಮದುವೆಯಾದ ನಂತರ ತನ್ನ ಮೂರು ಮಕ್ಕಳ ಜೊತೆ ತಾರಿಹಾಳದಲ್ಲಿ ಮನೆ ಮಾಡಿಕೊಂಡು...

Hubballi : ಮೀಟರ್ ಬಡ್ಡಿ ದಂಧೆಗೆ ಬೇಸತ್ತು ಬಡಜೀವ ಬ*ಲಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮೀಟರ್ ದಂಧೆ ದೊಡ್ಡಮಟ್ಟದ ಬೇರು ಬಿಟ್ಟಿದೆ. ಅದೆಷ್ಟೋ ಬಡ ಕುಟುಂಬಗಳು ಮೀಟರ್ ಬಡ್ಡಿ ದಂಧೆಗೆ ಜೀವವನ್ನೆ ಕಳೆದುಕೊಂಡಿವೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರ್ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಹೀಗಿದ್ದರೂ ಕೂಡ ಮೀಟರ್ ಬಡ್ಡಿ ದಂಧೆಯ ಕರಾಳತೆ ಮಾತ್ರ ಕಡಿಮೆಯಾಗಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ...

Hubballi : ಅವಳಿನಗರದಲ್ಲಿ ಹೆಚ್ಚಿದ ಸೈಬರ್ ಪ್ರಕರಣಗಳು

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದೆಷ್ಟೋ ಜಾಗೃತಿ ಮೂಡಿಸಿದರೂ ಜನರು ಮಾತ್ರ ಜಾಗೃತರಾಗುತ್ತಿಲ್ಲ. ಅವಳಿನಗರದಲ್ಲಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿರುವವರಲ್ಲಿ ಬುದ್ಧಿವಂತರೇ ಹೆಚ್ಚಾಗಿರುವ ಸ್ಪೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ. ಕೆಲಸ ಕೊಡಿಸುವುದಾಗಿ ಕರೆ ಮಾಡಿ ನಂಬಿಸುವುದು, ಹಣ ಡಬಲ್ ಮಾಡುವ ನೆಪ...

Udupi :ಪ್ರಾಣ ತೆಗೆದ ರೀಲ್ಸ್​ ಕಿತಾ‘ಪತಿ’.. ಕಟ್ಟಿಕೊಂಡವಳನ್ನೇ ಕೊಚ್ಚಿಕೊಂ*ದ ಪಾಪಿಪತಿ

ಉಡುಪಿ: ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಪತಿಯೇ ಕತ್ತಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. https://youtu.be/b4qCv-Z_R6Q?si=xlHc2aeeDT_uZZ9U   ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಆರೋಪಿ ಕಿರಣ್ ಉಪಾಧ್ಯನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಮೃತ ಜಯಶ್ರೀ ಹಾಗೂ ಕಿರಣ್ ದಂಪತಿ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img