ಧಾರವಾಡ:ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಮಿನಿವಿಧಾನಸೌಧ ಬಳಿ ಇರುವ ಇಂದಿರಾ ಕ್ಯಾಂಟೀನ್‍ದಲ್ಲಿ ಇಂದಿರಾ...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯಭಾಗದಲ್ಲಿ ಇರುವ ಚೆನ್ನಮ್ಮ ವರ್ತುಲದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ ಇಂದು ಅಧಿಕೃತವಾಗಿ ಅನುಮತಿ ನೀಡಿದ್ದು, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ.
https://youtu.be/dh9MWoAsCow?si=72AteasFUxqSlprq
ಮೂರು ದಿನಗಳ ಕಾಲ ಪಾಲಿಕೆ ಒಡೆತನದ...
ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು
https://youtu.be/1GDbxrC5pfM?si=xwAaC0MWRSFgWmO7
ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ. ಆದ್ರೆ ಎಂಟು...
ಹುಬ್ಬಳ್ಳಿ: ಅದು ನವಗ್ರಹ ತೀರ್ಥ ಕ್ಷೇತ್ರ ಎಂದೇ ಖ್ಯಾತಿ ಪಡೆದಿರುವ ಸುಕ್ಷೇತ್ರ. ಈ ಕ್ಷೇತ್ರದಲ್ಲಿ ಹನ್ನೆರಡು ವರ್ಷಗಳ ಬಳಿಕ ಈಗ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ. 405 ಅಡಿ ಎತ್ತರದ ಸುಮೇರು ಪರ್ವತದ ಮೂಲಕ ರಾಷ್ಟ್ರ ಕಲ್ಯಾಣಕ್ಕೆ ಸಂಕಲ್ಪ ಮಾಡಲಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ..
ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ವರೂರು...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು.
ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...