ಬೀದಿ ನಾಯಿಗಳಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟು ದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿತ್ತು. ಆದರೂ ಕೂಡ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿಲ್ಲ. ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದ ಪಾಲಿಕೆಯು, ದತ್ತು ಕಾರ್ಯ ಆರಂಭಿಸಿತ್ತು. ಆದರೂ ಕೂಡ...
https://www.youtube.com/watch?v=XKQkZ0PFbNE
ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ' ಸನ್ನಿ' ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು.
ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ....