Saturday, April 19, 2025

#street dogs

ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ರೂ.5 ಲಕ್ಷ ಪರಿಹಾರ ನೀಡಲು ಚಿಂತನೆ..!

Bengaluru News: ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಮಾಹಿತಿ ನೀಡಿದೆ. ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ, ತುಮಕೂರಿನ ವಕೀಲ ಎಲ್‌ ರಮೇಶ್‌ ನಾಯ್ಕ್‌...

Hubli Railway track: ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ..!

ಹುಬ್ಬಳ್ಳಿ: ನಗರದ  ವಿದ್ಯಾನಗರ ಹಾಗೂ ಅಶೋಕನಗರ ಮದ್ಯೆ ಇರುವ ರೈಲ್ವೇ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.. ವ್ಯಕ್ತಿಯ ತಲೆ ಭಾಗ ಹಾಗೂ ದೇಹದ ಭಾಗ ಬೇರೆ ಬೇರೆ ಸ್ಥಳಗಳಲ್ಲಿ ಬಿದ್ದಿದ್ದು, ತಲೆ ಭಾಗವನ್ನು ಬೀದಿ ನಾಯಿಗಳ ತಿಂದಿದ್ದು ವ್ಯಕ್ತಿಯ ಗುರುತು ಸಿಗುವುದು ಕಷ್ಟವಾಗಿದೆ. ಇದು ಆತ್ಮಹತ್ಯೆ ಅಥವಾ ಕೊಲೆ ಅನ್ನೋದು ತನಿಖೆ ನಂತರ ತಿಳಿದು...

Dog : ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹರಿಸಿದ ಪಾಪಿಗಳು…!

Banglore News : ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಬೀದಿ ನಾಯಿಯ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮ ಟ್ವಿಟರ್​​​ನಲ್ಲಿ ಅಪ್​ಲೋಡ್ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ....

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ. ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...

Street Dog: ಬೆಂಗಳೂರಿನಲ್ಲಿ ಜಾಸ್ತಿಯಾದ ಬೀದಿ ನಾಯಿಗಳ ಹಾವಳಿ

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು  ಸಾರ್ವಜನಿಕರು ಬೆಳಿಗ್ಗೆ ಮತ್ತು ಸಾಯಂಕಾಲ ಪಾರ್ಕ್ ಗಳಿಗೆ ಹೋಗಲು ಹೆದರುತಿದ್ದಾರೆ. ಹಾಗಾಗಿ ಸಾರ್ವಜನಿಕರು ಬೀದಿ ನಾಯಿಗಳನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಪಾಲಿಕೆಗೆ ಒತ್ತಾಯಿಸುತ್ತಿದ್ದಾರೆ. 2019 ರಲ್ಲಿ ನಡೆದ ಬಿಬಿಎಂಪಿ ಸಮಿಕ್ಷೆ ಪ್ರಕಾರ ನಗರದಲ್ಲಿ3.10 ಲಕ್ಷ ಬೀದಿ ನಾಯಿಗಳಿದ್ದವು ಬೀದಿನಾಯಿಗಳ ಸಂಖ್ಯೆ ಕಡಿಮೆ ಮಾಡಲು ಅವುಗಳಿಗೆ ಸಂತಾನ ಹರಣ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img