ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಹಿನ್ನೆಲೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಭಾರತಕ್ಕೆ ನುಸುಳುವಂತೆ ಮಾಡಿ ದಾಳಿಗೆ ಕಾರಣವಾಗಿರುವ ಪಾಪಿಸ್ತಾನ ಕಾಲು ಕೆದರಿ ಭಾರತದ ತಂಟೆಗೆ ಬರುತ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಗಡಿ ನಿಯಂತ್ರಣ ರೇಖೆ...
ನೌಕರರ ಬೇಡಿಕೆಗಳ ಈಡೇರಿಕೆ ಕುರಿತು ಸಂಕ್ರಾಂತಿ ಬಳಿಕ ಸಾರಿಗೆ ನೌಕರರ ಸಂಘಟನೆಗಳ ಜತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿರುವುದಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ಡಿ.31ರಿಂದ ಮುಷ್ಕರಕ್ಕೆ ಕರೆ ನೀಡಿದ್ದ...
ಹುಬ್ಬಳ್ಳಿ :ಕರ್ನಾಟಕ ಸರ್ಕಾರ ತನ್ನ ಅನುದಾನಿತ ೨೪೦ ಸರ್ಕಾರಿ ಸೀಟ್ ಗಳನ್ನು ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿಗೆ ನೀಡಬೇಕು ಎಂದು ಆಗ್ರಹಿಸಿ ನಗರದ ವಿದ್ಯಾನಗರದ ಬಿವಿಬಿ ಕಾಲೇಜ್ ಬಳಿ ಭಗತ್ ಸಿಂಗ್ ಸೇವಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿವಿಬಿ ಇಂಜಿನಿಯರಿಂಗ್ ಕಾಲೇಜು ಈ ಹಿಂದೆ ಇದ್ದ ನಿಯಮಾವಳಿಗಳನ್ನು ಪಾಲಿಸಬೇಕು, ಹು-ಧಾ ಮತ್ತು ಕರ್ನಾಟಕದ ಬಡ ಹಾಗೂ...
ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಕಂಗಾಲಾಗಿದ್ದ ಜನರಿಗೆ ಇತ್ತೀಚೆಗಷ್ಟೇ ರಿಲೀಫ್ ಸಿಕ್ಕಿತ್ತು. ಕೇಂದ್ರ ಸರ್ಕಾರ ೯.೫ ರುಪಾಯಿ ಪೆಟ್ರೋಲ್ ಬೆಲೆ ೭ ರುಪಾಯಿ ಡೀಸೆಲ್ ಬೆಲೆ ಇಳಿಸಿ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿತ್ತು. ಈ ಗುಡ್ ನ್ಯೂಸ್ ಬಂದಿದ್ದರಿAದಲೇ ಈಗ ತಾತ್ಕಾಲಿಕವಾಗಿ ಮತ್ತೊಂದು ಶಾಕ್ ಕೊಡ್ತಿವೆ, ಪೆಟ್ರೋಲ್ ಡೀಸೆಲ್ ಬಂಕ್‌ಗಳು. ನಾಳೆ ಒಂದು ದಿನ...