www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ ಶಿಕ್ಷಣ ಇಲ್ಲಿಯೇ ಮುಗಿದಿದೆ. ಮುಖ್ಯಮಂತ್ರಿಯಾಗಿ ನಾನು ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...