Thursday, November 27, 2025

student

ರಾಷ್ಟ್ರೀಯ ಶಿಕ್ಷಣ ನೀತಿ ಪ್ರತಿಯೊಬ್ಬರೂ ಅರಿತುಕೊಳ್ಳ ಬೇಕು : ರಾಜ್ಯಪಾಲರು

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುದವಾರ ಹೇಳಿಕೆ ನೀಡಿದ್ದಾರೆ. ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು`ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ. ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ...

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ..!

www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ. ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...

ಶಾಲೆಗೆ ಬಂದ ಶಿಕ್ಷಕರು- ಹಸನಾಯ್ತು ಮಕ್ಕಳ ಭವಿಷ್ಯ- ಇದು ಕರ್ನಾಟಕ ಟಿವಿ ವರದಿಯ ಇಂಪ್ಯಾಕ್ಟ್

www.karnatakatv.net: ರಾಯಚೂರಿನ ಈ ಒಂದು ಕುಗ್ರಾಮದಲ್ಲಿ ಶಾಲೆ ಇದ್ರೂ ಅದು ಕುರಿ ಕೊಟ್ಟಿಗೆ ಪರಿಸ್ಥಿಗೆ ತಲುಪಿತ್ತು. ಇನ್ನು ಈ ಗ್ರಾಮದಲ್ಲಿ ಪಾಠ ಕೇಳೋದಕ್ಕೆ ವಿದ್ಯಾರ್ಥಿಗಳಿದ್ರೂ ಶಿಕ್ಷಕರು ಮಾತ್ರ ಇರಲಿಲ್ಲ. ಇದ್ದೊಬ್ಬ ಶಿಕ್ಷಕಿ ಕೂಡ ಈ ಶಾಲೆಗೆ ಬರೋದನ್ನ ತಪ್ಪಿಸೋದಕ್ಕೆ ಬೇರೆ ಶಾಲೆಗೆ ಎರವಲು ಸೇವೆಗೆ ಹೋಗಿದ್ರು. ಎರವಲು ಸೇವೆ ಮುಗಿದ ಬಳಿಕವೂ ಶಿಕ್ಷಕಿ ಮತ್ತೆ...

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!

www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ. ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ )  ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...

ಶಾಲೆಗಳ ಆರಂಭಕ್ಕೆ ತಿರ್ಮಾನ..!

www.karnatakatv.net :ಬೆಂಗಳೂರು : ದಸರಾ ರಜೆಯ ಬಳಿಕ ಶಾಲೆಗಳನ್ನು ಪ್ರಾರಂಭಿಸಲು ಸುಳಿವು ಕೊಟ್ಟಿದ್ದರು ಆದರೆ ಈಗ ಇದರ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು   ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ...

ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ಓಪನ್

www.karnatakatv.net : ರಾಯಚೂರು : ಇಂದಿನಿಂದ ಶಾಲೆಗಳು ಮತ್ತೆ ಆರಂಭಗೊಂಡಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ತೆರೆದಿದ್ದು, ರಾಯಚೂರಲ್ಲಿ ಶಿ‍ಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯ ಕಂಡುಬಂತು. ಇಂದು ಬೆಳಗ್ಗೆ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು, ಸ್ವಾಗತ ಕೋರುವ ಬ್ಯಾನರ್ ಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ವು. ಹೀಗಾಗಿ ಸಹಜವಾಗಿಯೇ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂತು. ವಿದ್ಯಾರ್ಥಿಗಳೂ...

ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಕೊಡಿ : ಸುರೇಶ್ ಕುಮಾರ್

19 ಮತ್ತು 22 ರಂದು ನಡೆಯಲಿರುವ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಶಾಲಾಶುಲ್ಕ ಕಟ್ಟಿಲ್ಲವೆಂದು ಪ್ರವೇಶ ಪತ್ರ ನೀಡದೆಯಿರೊ ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಬಿಇಓಗಳಿಗೆ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳಿಗೆ ಯಾವುದೆ ತೊಂದರೆ ಯಾಗದಂತೆ ಪರಿಕ್ಷೆ ಯನ್ನು...

ವಿದ್ಯಾರ್ಥಿಗಳಿಗೆ ಚಾಣಕ್ಯರು ಹೇಳಿದ ಬುದ್ಧಿ ಮಾತೇನು ಗೊತ್ತಾ..?

ಚಾಣಕ್ಯ ನೀತಿ ಬರೀ ಸ್ತ್ರೀ- ಪುರುಷರು, ಸಂಸಾರಸ್ಥರಿಗಾಗಿ ಮಾತ್ರವಲ್ಲ. ವಿದ್ಯಾರ್ಥಿಗಳಿಗೂ ಕೂಡ ಚಾಣಕ್ಯರು ಕೆಲ ಮಾತುಗಳನ್ನು ಹೇಳಿದ್ದಾರೆ. ಅದೇನು ವಿದ್ಯಾರ್ಥಿಗಳು ಏನು ಮಾಡಬೇಕು ಮತ್ತು ಏನು ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/qphYLiLcoaE ವಿದ್ಯಾರ್ಥಿಯಾದವನು ವಿದ್ಯೆಯ ಕಡೆ ಗಮನ ನೀಡಿದರೆ ಉತ್ತಮ. ಅವನು...
- Advertisement -spot_img

Latest News

ಆಪ್ತರ ಮೀಟಿಂಗ್ ನಡುವೆ ಖೆಡ್ಡಾ ತೋಡಿದ CM!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಪೈಪೋಟಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲವನ್ನು ಗಟ್ಟಿಗೊಳಿಸುತ್ತಿರುವಾಗ, ಡಿ.ಕೆ. ಶಿವಕುಮಾರ್ ಬಣ ಒಕ್ಕಲಿಗ ಸಮುದಾಯದ...
- Advertisement -spot_img