ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಸೌಲಭ್ಯ ವಂಚಿತವಾಗಿದೆ ಎಂದು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡ ಕಾರ್ಯಕರ್ತರು ಬೇಕೇ ಬೇಕು ನ್ಯಾಯ ಬೇಕು ಎಂದು ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ...
ರಾಯಚೂರು : ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಪ್ರೊಟೆಸ್ಟ್( Students are Protest)ಮಾಡುತ್ತಿರುವ ಘಟನೆ ರಾಯಚೂರಿ(raichur)ನ ನರ್ಸಿಂಗ್ ಹಾಸ್ಟೆಲ್(Nursing Hostel)ನಲ್ಲಿ ನಡೆದಿದೆ. ಇನ್ನು ನಿನ್ನೆ ಬೆಳಗ್ಗೆಯಿಂದ ನೀರಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹಾಗೂ ಬೆಳಗ್ಗೆಯಿಂದ ನೀರಿಲ್ಲದೆ ಊಟ ಬಿಟ್ಟು ಕುಳಿತಿರುವಂತಹ ವಿದ್ಯಾರ್ಥಿಗಳು. ನೂರಾರು ವಿದ್ಯಾರ್ಥಿನಿಯರು ಇರುವಂತ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಇನ್ನು ಮುಂಜಾನೆಯಿಂದ...
ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ...