ಗುವಾಹಟಿ: ದಿಬ್ರುಗಢ ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್‌ಗೆ ರ್ಯಾಗಿಂಗ್ ಮಾಡಿದ ಆರೋಪದ ಮೇಲೆ ಐವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ನಂತರ ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾ ವಿಶ್ವವಿದ್ಯಾಲಯದ ಸಿನಿಯರ್ಸ್ ನ ಕ್ರೂರ ಹಲ್ಲೆಯಿಂದ ರಕ್ಷಿಸಿಕೊಳ್ಳಲು ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಆನಂದ್ ಶರ್ಮಾ ತೀವ್ರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಯನ್ನು ಸಮೀಪದ...