ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ.
ಹಿಜಾಬ್ ಇಲ್ಲದೆ ತರಗತಿಗೆ ಹಾಜರ್...