Wednesday, August 20, 2025

Students

Laxmi hebbakar: ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:

ಉಡುಪಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್.ಅವರು ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಂತರ ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್...

Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

Karkala News : ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಆಗಸ್ಟ್ 12.ರಂದು ಕಾಲೇಜಿನಲ್ಲಿ ನಡೆಯಲಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ...

Student : ಖರ್ಚಿಗೆ ಹಣ ನೀಡಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

Manglore News : ಮಂಗಳೂರು ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕುತ್ತಾರ್ ಸುಭಾಷನಗರದಲ್ಲಿ ಈ  ಘಟನೆ  ನಡೆದಿದ್ದು ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬುವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು...

G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ...

Bisiyuta:ಬಿಸಿ ಊಟ ನೀಡದೆ ಬೇಜವಬ್ದಾರಿ ವರ್ತನೆ ತೋರುತ್ತಿರುವ ಶಾಲೆಯ ಮುಖ್ಯಶಿಕ್ಷಕರು

ದಾವಣಗೆರೆ:   ರಾಜ್ಯದ  ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ವರ್ಷಗಳಿಂದ ರಾಜ್ಯ ಸರ್ಕಾರ  ಮಧ್ಯಾಹ್ನದ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರೆ ಕೆಲವು ಕಡೆಗಳಲ್ಲಿ ಬಿಸಿಯೂಟವನ್ನು ಕೊಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಇದಕ್ಕೆ ಕಾರಣ ಸಾಕಷ್ಟಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮುಖ್ಯಶಿಕ್ಷಕರ ಬೇಜವಬ್ದಾರಿತನದಿಂದ ಮತ್ತು ಅಡುಗೆ ಸಿಬ್ಬಂದಿಗಳ...

Hostle: ಹೇಳತೀರದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಅವ್ಯವಸ್ಥೆ: ಸಚಿವರೇ ಕಣ್ಣುತೆರೆದು ನೋಡಿ..

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಆಯಕಟ್ಟಿನ ಜಾಗೆಯಲ್ಲಿರುವ ಹಾಸ್ಟೆಲ್. ಈ ಹಾಸ್ಟೆಲ್ ಗಾಗಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ನೋಡಿದರೆ ನಿಜಕ್ಕೂ ವಿದ್ಯಾರ್ಥಿಗಳ ಕಷ್ಟ ಅರ್ಥವಾಗುತ್ತದೆ. ಅಷ್ಟಕ್ಕೂ ಏನಿದು ವಿದ್ಯಾರ್ಥಿಗಳ ಕಷ್ಟದ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್.. ವಾಣಿಜ್ಯನಗರಿ ಹುಬ್ಬಳ್ಳಿಯ ಘಂಟಿಕೇರಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ...

Delhi Police-ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿದವ ಅಂದರ್

 ದೆಹಲಿ: ದೆಹಲಿಯಲ್ಲಿ ಅತ್ಯಾಚಾರ ಮತ್ತು ಕೊಲೆಗಳು ಸಾಮಾನ್ಯವೆಂಬಂತೆ ನಡೆಯುತ್ತಿವೆ. ರವಿ ಸೋಲಂಕಿ ಎನ್ನುವ ವ್ಯಕ್ತಿ ಯುವತಿಗೆ ವಿಡಿಯೋದ ಮೂಲಕ ಬ್ಲಾಕ್ ಮೇಲ್ ಮಾಡಿ ಅವಳು ವಾಸಿಸುತ್ತಿರುವ ಅಪಾರ್ಟ್ ಮೆಂಟ್ ಮುಂದೆಯೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಅಂತಹದ್ದೇನಿದೆ ಆ ವಿಡಿಯೋದಲ್ಲಿ ?‘ ಕಾಲೇಜು ಯುವತಿಯೊಬ್ಬಳು ತನ್ನ ಕಾರಿನಲ್ಲಿ ಪ್ರಿಯಕರನ ಜೊತೆ ಇರುವುದನ್ನು ತನ್ನ ಮೊಬೈಲ್ ನಲ್ಲಿ ವಿಡಿಯೋ...

ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಲೆಫ್ಟ್ ರೈಟ್ ತೆಗೆದುಕೊಂಡ ಪೊಲೀಸರು..

Hassan News: ಹಾಸನ: ಹೊಳೆನರಸೀಪುರ: ಲೇಡಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿದ್ಯಾರ್ಥಿಗಳಿಗೆ ಗ್ರಾಮಾಂತರ ಪೊಲೀಸರು ಲೆಫ್ಟ್ ರೈಟ್ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ದೊಡ್ಡ ಕಾಡನೋರಿನ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಳ್ಳಲು ನಿಲ್ಲಿಸಿದ್ದರು.  ಈ ಬಸ್ಸಿಗೆ ಸುಮಾರು 20ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಬಸ್ಸಿಗೆ...

ಪ್ಯಾಸೆಂಜರ್ ರೈಲು ಅಗ್ನಿ ದುರಂತ. ಹಲವಾರು ಜನ ಸಜೀವ ದಹನ

international news ಮನುಷ್ಯನಿಗೆ ಸಾವು ಯಾವಾಗ, ಎಲ್ಲಿ ಹೇಗೆ ಏಕೆ ಸಂಭವಿಸುತ್ತದೆ ಅಂತ ಯಾರಿಗಾ ತಗಿಳೀದಿರುವುದಿಲ್ಲ. ಮನೆಯಿಂದ ಹೊರಟ ವ್ಯಕ್ತಿ ಸುರಕ್ಷಿತವAಗಿ ಮನೆ ಬರುತ್ತಾನೆ ಎಂದು ತಿಳಿದಿರುವುದಿಲ್ಲ ಅದು ವಾಹನವದರೂ ಸರಿ ನಡೆದುಕೊಂಡಾದರೂ ಸರಿ ರೈಲು ವಿಮಾನ ಯಾವುದೇ ಆಗಿರಲಿ ಯ ಅವ ಹೊತ್ತಲ್ಲಿ ಮನುಷ್ಯನ ಪ್ರಾಣಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ಯಾರಿಗೂ ತಿಳಿದಿರುವುದಿಲ್ಲ.ನಾವು...

ಪರೀಕ್ಷೆ ಹಿನ್ನೆಲೆ; ಶಿಕ್ಷಣ ಇಲಾಖೆಯಿಂದ ಮಹತ್ತ್ವದ ಸಭೆ

state news ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img