Kerala News:
ಕೇರಳದಲ್ಲಿರುವ ತಮ್ಮ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ದುಷ್ರ‍್ಮಿಗಳು ಡ್ರಗ್ಸ್ ದಂಧೆ, ಗೂಂಡಾಗಿರಿ ನಡೆಸುತ್ತಿದ್ದು, ಅಕಾಡೆಮಿಯ ವಿದ್ಯಾರ್ಥಿಗಳಿಗೆ ಭದ್ರತೆಯ ಸಮಸ್ಯೆ ಎದುರಾಗಿದೆ ಎಂದು ದಿಗ್ಗಜೆ ಅಥ್ಲೀಟ್, ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಶನಿವಾರ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು.
ನವದೆಹಲಿಯಲ್ಲಿ ಮಾತನಾಡಿದ ಉಷಾ, ‘ಕಲ್ಲಿಕೋಟೆಯಲ್ಲಿರುವ ತಮ್ಮ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್‌ನ ಕ್ಯಾಂಪಸ್‌ನಲ್ಲಿ ಅಕ್ರಮ ಕಟ್ಟಡ...
National story :
ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಕುಸ್ತಿಪಟುಗಳು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕುಸ್ತಿಪಟುಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳ ತೀರ್ಮಾನಿಸಿದ್ದಾರೆ. ಬ್ರಿಜ್ ಭೂಷಣ್...
state news :
ಮಂಡ್ಯ KRSTC ಬಸ್ ನಿಲ್ದಾಣದಲ್ಲಿ ಪ್ರತಿಭಟನೆ.ಸಮರ್ಪಕ ಬಸ್ ವ್ಯವಸ್ಥೆಗೆ ವಿದ್ಯಾರ್ಥಿಗಳ ಧರಣಿ. ಮಳವಳ್ಳಿ- ದುಗ್ಗನಹಳ್ಳಿ, ಕಾಡಕೊತ್ತನಹಳ್ಳಿ ಮಾರ್ಗವಾಗಿ ಮಂಡ್ಯಕ್ಕೆ ಹೆಚ್ಚುವರಿ ಬಸ್ ಗಾಗಿ ಆಗ್ರಹ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಸಮರ್ಪಕವಾಗಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ ಹಲವು ಬಾರಿ ಮನವಿ ಕೊಟ್ಟರು ಹೆಚ್ಚುವರಿ ಬಸ್ ನೀಡದ ಇಲಾಖೆ ಸಾರಿಗೆ ಇಲಾಖೆ...
state news :
ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ...
Manglore News:
ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು...
ಹಾಸನ: ಪ್ರತಿಷ್ಟಿತ ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನಲ್ಲಿ ಯೂನಿಯನ್ ಎಲೆಕ್ಷನ್ ನಲ್ಲಿ ಗುಂಪು ಗುಂಪುಗಳ ನಡುವೆ ಭಾರೀ ಗಲಾಟೆ ನಡೆದಿದ್ದು, ಒಬ್ಬನಿಗೆ 50 ರಿಂದ 100 ವಿದ್ಯಾರ್ಥಿಗಳು ಬಡಿದಿರುವ ಘಟನೆ ನಡೆದಿದೆ. ಇದೆಲ್ಲವು ಕಣ್ಣ ಮುಂದೆ ನಡೆದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿರುವುದು ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಶಿಕ್ಷಣ...
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿಗಳು ಧರ್ಮದೇಟು ನೀಡಿದ್ದಾರೆ. ಕಳದೆ ರಾತ್ರಿ ಎಣ್ಣೆ ಏಟಲ್ಲಿ ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕ ಆನಂದ ಚಿನ್ಮಯ ಮೂರ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಗುಂಪಾಗಿ ಶಿಕ್ಷಕನನ್ನು ಕೈಯಲ್ಲಿ ಕೋಲು , ದೊಣ್ಣೆ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಂಡ್ಯ...
ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...
ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...
ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...