ಹಾಸನ: ಮಕ್ಕಳು ಪಾಠ ಪ್ರವಚನದ ಜೊತೆ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ನಗರದ ಹೊಸಲೈನ್ ರಸ್ತೆ ಬಳಿ ಇರುವ ಪೊಲೀಸ್ ವಸತಿ ಗೃಹದ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೊಲೀಸ್...
ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶಿಕ್ಷಕ ಅಂಜಿನಪ್ಪ ಎಂಬುವರಿಂದ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಹೆಬ್ಬಾಳ ಪೊಲೀಸರು ದೈಹಿಕ ಶಿಕ್ಷಕನನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿ ಪಾಸ್ ಎಲ್ಲಾ ಸಮಯದಲ್ಲೂ ಉಪಯೋಗಿಸಬಹುದು : ಬಿಎಂಟಿಸಿ ಆದೇಶ
ಪಾಠ ಹೇಳಿಕೊಡುವ ನೆಪದಲ್ಲಿ ಶಿಕ್ಷಕ ಅಂಜಿನಪ್ಪ ಕೆಲವು...
ಬೆಂಗಳೂರು: ಬಿಎಂಟಿಸಿ ವಿದ್ಯಾರ್ಥಿ ಪಾಸ್ ಸಂಜೆ 7.30ರ ನಂತರವೂ ಉಪಯೋಗಿಸಬಹುದೆಂದು ಬಿಎಂಟಿಸಿ ಆದೇಶ ನೀಡಿದೆ. ಬಸ್ ಕಂಡಕ್ಟರ್ ವಿದ್ಯಾರ್ಥಿಗಳಿಗೆ 7.30ರ ನಂತರ ಸಂಚರಿಸುವ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಟಿಕೆಟ್ ನೀಡಬಾರದು ಎಂದು ಬಸ್ ನಿರ್ವಾಹಕರಿಗೆ ಬಿಎಂಟಿಸಿ ಹೇಳಿದೆ.
ಚೀನಾದಲ್ಲಿ ಮತ್ತೆ ಕೊರೊನ ಕಾಟ..!
7.30 ರ ನಂತರ ವಿದ್ಯಾರ್ಥಿಗಳಿಗೆ ಪಾಸ್ ಮಾನ್ಯವಿಲ್ಲವೆಂದು ಕಂಡಕ್ಟರ್ ಟಿಕೇಟ್ ನೀಡುತ್ತಿದ್ದರು. ಇದರಿಂದ...
ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಚೀನಾದಲ್ಲಿ ಮತ್ತೆ ಕೊರೊನ ಕಾಟ..!
ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...
ಹಾಸ್ಟೆಲ್ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...
Mysoor News:
ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ ಬಂದಿದೆ. ತಮ್ಮದೇ ಮಠದ ಹಾಸ್ಟೇಲ್ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....
https://www.youtube.com/watch?v=etJwo-hm7MA
ಮಂಗಳೂರು: ಇಲ್ಲಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ವಿಧ್ಯಾರ್ಥಿನಿಯರಿಗೆ ಪ್ರಿನ್ಸಿಪಾಲ್ ನೀಡಿದ ನೋಟಿಸ್ ಗೆ ಉತ್ತರ ನೀಡಲು ಗುರುವಾರ ಕೊನೆ ದಿನವಾಗಿದ್ದರೂ ಕೂಡ ಯಾವುದೇ ಉತ್ತರ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಹಿಜಾಬ್ ನಿಷೇಧದ ಕುರಿತು ಮೂವರು ವಿಧ್ಯಾರ್ಥಿನಿಯರು ಹೊರಗಿನವರೊಂದಿಗೆ ಸೇರಿಕೊಂಡು ಸುದ್ದಿಗೋಷ್ಠಿ ನಡೆಸಿ ಕಾಲೇಜ್ ಶಿಸ್ತು ಉಲ್ಲಂಘಿಸಿದರು.
ಇದನ್ನು ಗಂಭೀರವಾಗಿ...
ಇಂದು ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ವಿಧ್ಯಾರ್ಥಿಗಳೆ ಕರೆನೀಡಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ
ಹಣ ವರ್ಗಾವಣೆ ಮಾಡಲಾಗಿದೆ.
ಕಾನೂನಾತ್ಮಕವಾಗಿ ಬಗೆಹರಿಕೊಳ್ಳಬೇಕಿದ್ದ ವಿಷಯವನ್ನು ರಾತ್ರೊ ರಾತ್ರಿ ಚೆಕ್ ಜನರೇಟರ್ ಮಾಡಲಾಗುತ್ತಿದೆ ಎಂದ ಬೆಂಗಳೂರು ವಿಶ್ವವಿದ್ಯಾಲಯದ ವಿಧ್ಯಾರ್ಥಿಗಳು ಆರೋಪವನ್ನು ಮಾಡುತ್ತಿದ್ದಾರೆ. ಸಾರ್ವಜನಿಕ ವಿಶ್ವವಿದ್ಯಾಲಯದ ಬಗ್ಗೆ ಮಾಹಿತಿ ಕೇಳಿದರೆ ನೀವು ವಿಧ್ಯಾರ್ಥಿಗಳು
ಯಾಕೆ ಕೇಳುತ್ತೀರಾ ಎಂದು ಹೇಳುತ್ತಾರೆ,ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ,ಇದು ಎಷ್ಟು...
ಕೊರೋನಾದ ಕಷ್ಟದ ವರ್ಷದಲ್ಲೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭರ್ಜರಿ ಫಲಿತಾಂಶ ಪಡೆದುಕೊಂಡಿದ್ದಾರೆ. ಈ ಬಾರಿ ಕೊರೋನಾದ ಎರಡನೇ ಅಲೆ ಹೊಡೆತಕ್ಕೆ ಸಿಕ್ಕಿದ್ದ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಶಿಕ್ಷಕರ ಸಾಥ್‌ನಿಂದ ದಾಖಲೆಯ ಫಲಿತಾಂಶ ನೀಡಿದ್ದಾರೆ. ಎಂದಿನAತೇ ಈ ಬಾರಿಯೂ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈ.
ಇನ್ನು ೧೦೦/೧೦೦ ಅಂಕ ತೆಗೆದುಕೊಂಡ ವಿದ್ಯಾರ್ಥಿಗಳು ಈ ಬಾರಿ ದೊಡ್ಡ ಸಂಖ್ಯೆಯಲ್ಲಿದ್ದಾರೆ....
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...